Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಾಪುರದಲ್ಲಿ ಖೋಟಾ ನೋಟಿನ ಜಾಲ ಪತ್ತೆ :ನಾಲ್ವರ ಬಂಧನ
(ರಾಜ್ಯ ) ಜಿಲ್ಲೆ

ವಿಜಾಪುರದಲ್ಲಿ ಖೋಟಾ ನೋಟಿನ ಜಾಲ ಪತ್ತೆ :ನಾಲ್ವರ ಬಂಧನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಪೊಲೀಸರ ಸಾಧನೆ | 500 ರೂ. ಮುಖ ಬೆಲೆಯ ಒಟ್ಟು ರೂ.1.22,500/- ಮೊತ್ತದ 245 ಖೋಟಾ ನೋಟುಗಳು ಜಪ್ತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ
ನಾಲ್ಕು ಜನರನ್ನು ಬಂಧಿಸಿರುವ ಘಟನೆ ಬುಧವಾರ ನಡೆದಿದೆ.
ನಗರದ ವಜ್ರ ಹನುಮಾನ ನಗರದ ನಿವಾಸಿ, ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಆಗಿರುವ ರಿಯಾಜ್ ಕಾಶಿಮಸಾಬ ವಾಲಿಕಾರ (44 ವರ್ಷ) ಡಿ.28 ರಂದು ರಾತ್ರಿ ವಾಟರ್ ಟ್ಯಾಂಕ್ ಹತ್ತಿರದ ಹಾಲಿನ ಅಂಗಡಿಯಲ್ಲಿ 500 ರೂ. ಮುಖ ಬೆಲೆಯ ಖೋಟಾ ನೋಟು ಕೊಡುತ್ತಿರುವ ಬಗ್ಗೆ ಮಾಹಿತಿ ಅರಿತ ಗಾಂಧಿಚೌಕ ಪಿಎಸ್‌ಐ ರಾಜು ಮಮದಾಪೂರ ಅವರು ಸಿಬ್ಬಂದಿಯೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು, ಆತನ ಹತ್ತಿರವಿದ್ದ 500 ರೂ. ಮುಖ ಬೆಲೆಯ 5 ಖೋಟಾ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ಕುರಿತು ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದ ಬೆನ್ನತ್ತಿದ ವಿಜಯಪುರ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಅವರು ಪ್ರಕರಣದ ತನಿಖೆಗಾಗಿ ಪಿಎಸೈ ಪ್ರದೀಪ ತಳಕೇರಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದು, ಸದರಿ ತಂಡದವರು ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ, (44 ವರ್ಷ) ಈತನಿಂದ 500 ರೂ. ಮುಖ ಬೆಲೆಯ 20 ಖೋಟಾ ನೋಟುಗಳು, ಮಹಾಲಿಂಗಪೂರದ ಕಿರಣ @ ಭೀಮಪ್ಪ ರಾಮಪ್ಪ ಹರಿಜನ, (25 ವರ್ಷ) ಈತನಿಂದ 500 ರೂ. ಮುಖ ಬೆಲೆಯ 100 ಖೋಟಾ ನೋಟುಗಳು, ಕೋಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ, (44 ವರ್ಷ) ಇತನಿಂದ 500 ರೂ. ಮುಖ ಬೆಲೆಯ 120 ಖೋಟಾ ನೋಟುಗಳು ಹೀಗೆ ಒಟ್ಟು 4 ಜನ ಆರೋಪಿತರಿಂದ 500 ರೂ. ಮುಖ ಬೆಲೆಯ ಒಟ್ಟು ರೂ. 1.22,500/- ಮೊತ್ತದ 245 ಖೋಟಾ ನೋಟುಗಳನ್ನು ಜಪ್ತು ಮಾಡಿದ್ದಾರೆ.
ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ತನಿಖಾ ತಂಡದ ಕಾರ್ಯಕ್ಕೆ ಎಸ್ಪಿ ಶ್ಲಾಘನೆ

ಪ್ರಕರಣವು ತನಿಖಾ ಹಂತದಲ್ಲಿದ್ದು, ಈ ಪ್ರಕರಣದ ತನಿಖಾ ತಂಡದಲ್ಲಿ ಭಾಗವಹಿಸಿದ ಪಿಎಸೈ ಪ್ರದೀಪ ತಳಕೇರಿ, ಪಿಎಸೈ ರಾಜು ಮಮದಾಪುರ, ಪಿಎಸೈ ಸುಷ್ಮಾ ನಂದಿಗೋಣ, ಸಿಬ್ಬಂದಿ ಅನೀಲ ದೊಡಮನಿ, ರಾಜು ನಾಯಕ, ಎಸ್ ಪಿ ಗದ್ಯಾಳ, ಜಿ ಎಚ್ ಮುಲ್ಲಾ, ಕೆ ಜೆ ರಾಠೋಡ, ವಿ ಎಚ್ ಕಡ್ಲಿಬಾಳು, ಆರ್ ಎಸ್ ಗೋದೆ, ಬಸವರಾಜ ದಿನ್ನಿ, ಎಚ್.ಎಚ್ ಜಮಾದಾರ ಹಾಗೂ ಕಂಪ್ಯೂಟರ್ ವಿಭಾಗದ ಗುಂಡು ಗಿರಣಿವಡ್ಡರ, ಸುನೀಲ್ ಗವಳಿ ಅವರ ಕಾರ್ಯವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಶ್ಲಾಘಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.