Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೦೪ರಂದು ಸಿಂದಗಿಯಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ
(ರಾಜ್ಯ ) ಜಿಲ್ಲೆ

ಜ.೦೪ರಂದು ಸಿಂದಗಿಯಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ & ಕಲಬುರ್ಗಿ ಪೌಂಡೇಶನ್ ನಿಂದ ಡಾ. ಎಂ.ಎಂ.ಕಲಬುರ್ಗಿ ಸೃಜನ ಸಾಹಿತ್ಯ ಕುರಿತು ವಿಚಾರ ಸಂಕಿರಣ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ವಿಜಯಪೂರ ಕಲಬುರ್ಗಿ ಪೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜ.೦೪ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಬೆಳಿಗ್ಗೆ ೧೦:೩೦ಗಂಟೆಗೆ ಡಾ.ಎಂ.ಎಂ.ಕಲಬುರ್ಗಿ ಸೃಜನ ಸಾಹಿತ್ಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲೂಕಿನ ಕಲಬುರ್ಗಿಯವರ ಅಭಿಮಾನಿಗಳು, ಸಾಹಿತ್ಯ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಶಿವಲಿಂಗ ಕಲಬುರ್ಗಿ ವಿನಂತಿಸಿಕೊಂಡಿದ್ದಾರೆ.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಉದ್ಘಾಟಕರಾಗಿ ನ್ಯೂಜಿಲೆಂಡಿನ್ ಆಕ್ಲೆಂಡ್ ನಿವಾಸಿ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ವಹಿಸುವರು. ಪ್ರತಿಷ್ಠಾನದ ಸದಸ್ಯೆ ಹನುಮಾಕ್ಷಿ ಗೋಗಿ ಆಶಯ ನುಡಿಗಳನ್ನಾಡಲಿದ್ದಾರೆ.
ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ “ಕೆಟ್ಟಿತ್ತು ಕಲ್ಯಾಣ” ನಾಟಕ ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. “ನೀರು ನೀರಡಿಸಿತ್ತು” ಮತ್ತು “ನೀರಾಗ ನಿಂತೀನಿ ನೀರಡಿಸಿ” ಕಾವ್ಯಾವನ್ನು ಸಾಹಿತಿ ಮನು ಪತ್ತಾರ ವಾಚಿಸಲಿದ್ದಾರೆ.
ಪೂಜಾ ಪಡಶೆಟ್ಟಿ ಹಾಗೂ ಸಹೋದರಿಯರು ವಚನ ಸಂಗೀತ ನಡೆಸಿಕೊಡುವರು. ಡಾ.ವಿಕ್ರಮ ವಿಸಾಜಿ ರಚನೆಯ, ಪ್ರವೀಣ ಗುಂಜನಳ್ಳಿ ನಿರ್ದೇಶನದ ರಕ್ತವಿಲಾಸ ನಾಟಕವನ್ನು ರಾಯಚೂರ ಸಮುದಾಯ ಪ್ರಸ್ತುತ ಪಡಿಸಲಿದೆ.
ನಿರೂಪಣೆಯನ್ನು ನಿವೃತ್ತ ಪ್ರಾಧ್ಯಾಪಕ, ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಮಾಡಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಲಿಂಗ ಕಲಬುರ್ಗಿ ಹಾಗೂ ಪ್ರತಿಷ್ಠಾನದ ಸದಸ್ಯ ಬೆಕ್ಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.