Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಸಿದ್ದೇಶ್ವರ ಸ್ವಾಮೀಜಿ ಪುಣ್ಯಸ್ಮರಣೆ & ಸೇವಾದಳ ಸಪ್ತಾಹ
(ರಾಜ್ಯ ) ಜಿಲ್ಲೆ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಪುಣ್ಯಸ್ಮರಣೆ & ಸೇವಾದಳ ಸಪ್ತಾಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಡೆದಾಡುವ ದೇವರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ತತ್ವ,ಆದಶ೯ಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕು. ಭಾರತ ಸೇವಾದಳ ಶಿಸ್ತಿನ ಸಂಸ್ಥೆಯಾಗಿದ್ದು, ಇಲ್ಲಿ ಭಾಗವಹಿಸುವ ಎಲ್ಲ ಶಿಕ್ಷಕರು, ಮಕ್ಕಳು ಶಿಸ್ತಿಗೆ ಬದ್ದರಾಗಿರಬೇಕು. ಹಾಗೂ ಇಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾ ಮನೋಭಾವನೆ, ಶಾರೀರಿಕ ಚಟುವಟಿಕೆಗಳನ್ನು ಉತ್ತಮವಾಗಿ ಕಲಿತು ತಮ್ಮ ಶಾಲಾ ಮಕ್ಕಳಿಗೆ ಕಲಿಸಬೇಕು. ಮಕ್ಕಳಲ್ಲಿ ದೇಶಾಭಿಮಾನವನ್ನು ಬೆಳೆಸಬೇಕೆಂದು ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.
ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಭಾರತ ಸೇವಾದಳ ಎಲ್ಲಾ ತಾಲೂಕು ಸಮಿತಿ ಹಾಗೂ ಸರ್ಕಾರಿ ಪ್ರೌಢಶಾಲೆ ಇಂಡಿ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಭಾರತ ಸೇವಾದಳ ಕಾರ್ಯಚಟುವಟಿಕೆಗಳು, ರಾಷ್ಟ್ರಧ್ವಜ ಆರೋಹಣ, ಅವರೋಹಣ ಮತ್ತು ಶಾರೀರಿಕ, ನೈತಿಕ ಯೋಗ ಮತ್ತು ಮೌಲ್ಯ ಶಿಕ್ಷಣವನ್ನು ನೀಡುವುದರ ಜೊತೆಗೆ ದೇಶಪ್ರೇಮ, ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವಲ್ಲಿ ಮಹತ್ವದ ಸಂಸ್ಥೆಯಾಗಿದೆ ಎಂದರು.
ಸೇವಾದಳ ಜಿಲ್ಲಾ ಸಂಪನ್ಮೂಲ ಶಿಕ್ಷಕ ಜಿ ಜಿ ಬರಡೋಲ, ಸೇವಾದಳದ ಹುಟ್ಟು, ಬೆಳವಣಿಗೆ ಕುರಿತು ಪ್ರಾಸ್ತಾವಿಕವಾಗಿ
ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ಪಿ ಎನ್ ಸೋನಾವನೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಭಾರತ ಸೇವಾದಳ ತಾಲೂಕು ಅಧಿನಾಯಕ ಎಸ್ ಬಿ ಕಲ್ಲೊಳ್ಳಿ, ಸೇವಾದಳ ಶಾಖಾ ನಾಯಕಿ ಎ ಎಪ್ ಚವ್ಹಾಣ,ಹಿರಿಯ ಶಿಕ್ಷಕರಾದ ಎಮ್ ಎಸ್ ಚಲವಾದಿ ಹಾಗೂ ಶಾಲಾ ಶಿಕ್ಷಕ ವೃಂದ, ಬಿಎಡ್ ಪ್ರಶಿಕ್ಷಣಾರ್ಥಿಗಳು, ಸೇವಾದಳ ಮಕ್ಕಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯೋಗ ಶಿಕ್ಷಕ ಬಿ ಎಸ್ ಪಾಟೀಲ ನಿರೂಪಿಸಿದರು. ಎ ಎಪ್ ಚವ್ಹಾಣ ಸ್ವಾಗತಿಸಿದರು. ಶಿಕ್ಷಕ ಬಿ ಎಸ್ ತೆಗ್ಗಳ್ಳಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.