Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಗಮೇಶ್ವರ ಕ್ಯಾಂಪಸ್ಸಿನಲ್ಲಿ ಸಾಂಸ್ಕೃತಿಕ ಕಲರವ
(ರಾಜ್ಯ ) ಜಿಲ್ಲೆ

ಸಂಗಮೇಶ್ವರ ಕ್ಯಾಂಪಸ್ಸಿನಲ್ಲಿ ಸಾಂಸ್ಕೃತಿಕ ಕಲರವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕ್ಯಾಂಪಸ್ ಗುರುವಾರ ಸಂಪೂರ್ಣ ರಂಗು ರಂಗಾಗಿತ್ತು.
ಹೊಸ ವರ್ಷವನ್ನು ಅನೇಕರು ಸಿಳ್ಳೆ ಚಪ್ಪಾಳೆ ಹೊಡೆದು, ಕೇಕ್ ಕಟ್ ಮಾಡಿ ಆಚರಿಸುತ್ತಾರೆ,ಆದರೆ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾತಾವರಣ ಸಂಪೂರ್ಣ ಇದಕ್ಕೆ ತದ್ವಿರುದ್ದವಾಗಿತ್ತು. ಎಲ್ಲಿ ನೋಡಿದರಲ್ಲಿ ಇಲಕಲ್ ಸೀರೆ, ಹಸಿರು ಬಳೆ, ಮುಡಿತುಂಬ ಮಲ್ಲಿಗೆ ಹೂ, ಕೈತುಂಬ ಹಸಿರು ಬಳೆ ಧರಿಸಿದ ವಿದ್ಯಾರ್ಥಿನಿಯರು ಮತ್ತು ಧೋತಿ, ಪಂಚೆ, ಶೆಲ್ಲೆ ಧರಿಸಿದ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿತ್ತು.
ಹೌದು, ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸಂಸ್ಕೃತಿ ಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತೀಯ ಉಡಿಗೆ-ತೊಡಿಗೆ, ನಮ್ಮ ಆಹಾರ ಪದ್ದತಿ ಮತ್ತು ನಮ್ಮ ಸಂಸ್ಕೃತಿಯ ಭಾಗವಾದ ಬೈಲಾಟ, ಕೋಲಾಟ, ಡೊಳ್ಳು ಕುಣಿತ, ತತ್ವಪದ, ಭರತನಾಟ್ಯ, ಬಿಸು ಕಲ್ಲಿನ ಹಾಡು, ಕುಟ್ಟು ವಾಗಿನ ಹಾಡು, ಜೋಕುಮಾರನ ಹಾಡು, ಸೀಮಂತದ ಹಾಡು, ಅರಿಸಿಣ ಹಚ್ಚುವಾಗಿನ ಹಾಡು, ಮೈನೆರೆದಾಗ ಹಾಡುವ ಹಾಡು ಸೇರಿದಂತೆ ಎಲ ರೀತಿಯಲ್ಲಿ ಹಳ್ಳಿಯ ಸಂಸ್ಕೃತಿಯನ್ನು ಬಿಂಬಿಸಿ ಸಾರ್ವಜನಿಕರ ಮನಸೋರೆಗೊಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಸವರಾಜ ಯಂಕಚಿ ಈ ರೀತಿಯ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರಗಳು ಮುಂದಿನ ಪೀಳಿಗೆಗೆ ತಿಳಿಯುವಂತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ವಿ.ಎಸ್. ಗಿಡವೀರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ನಿರ್ದೇಶಕರಾದ ಸಂಗಮೇಶ ಅವಜಿ, ಅಶೋಕ ಕುಲಕರ್ಣಿ, ನಾಗಮ್ಮ ಅಂಕದ, ನಿವೃತ್ತ ಉಪನ್ಯಾಸಕ ಆರ್.ಪಿ ಬಗಲಿ, ಜಾನಪದ ಅಕ್ಯಾಡಮಿಯ ತಾಲೂಕ ಅಧ್ಯಕ್ಷ ಶಿವನಗೌಡ ಬಿರಾದಾರ, ನಿವೃತ್ತ ಪ್ರಾಚಾರ್ಯ ಎಸ್.ಜಿ ಜಂಗಮಶೆಟ್ಟಿ, ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಸ್.ಚೋರಗಿ, ಸ್ಮೀತಾ ಪಾವಲೆ, ಎಸ್.ಕೆ.ಕುಲಕರ್ಣಿ, ಆಗಮಿಸಿದ್ದರು, ಪ್ರಾಚಾರ್ಯ ಮನೋಜ ಕಟಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು, ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಶ್ರೀಶೈಲ ಕಾಮಗೊಂಡ ಸೇರಿದಂತೆ ವಿವಿದ ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.