Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಚೆ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಪಡೆದುಕೊಳ್ಳಿ
(ರಾಜ್ಯ ) ಜಿಲ್ಲೆ

ಅಂಚೆ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಪಡೆದುಕೊಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಅಂಚೆ ಇಲಾಖೆಯು ಮಿನಿ ಬ್ಯಾಂಕ್ ಆಗಿ ಪರಿವರ್ತನೆಗೊಂಡು ಗ್ರಾಹಕರ ಸೇವೆಯನ್ನು ಮಾಡುತ್ತಿದೆ ಅಂಚೆ ಇಲಾಖೆಯ ಇತರ ಸೇವೆಗಳನ್ನು ಪಡೆದುಕೊಳ್ಳಬೇಕೆಂದು ಹಿರಿಯ ಮುಖಂಡ ಶ್ರೀಮಂತಗೌಡ ನಾಗೂರ ಹೇಳಿದರು.
ಅವರು ತಾಲೂಕಿನ ದೇವಣಗಾಂವ ಗ್ರಾಮದ ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆದ ಅಂಚೆ ಜನ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನೂರಾರು ವರ್ಷಗಳ ಇತಿಹಾಸ ಇರುವ ಅಂಚೆ ಇಲಾಖೆಯು ಕೇವಲ ಪತ್ರಗಳ ಬಟವಡೆ ಮಾಡುವುದನ್ನ ಅಷ್ಟೇ ಅಲ್ಲ ಅದರ ಜೊತೆಗೆ ಗ್ರಾಹಕರಿಗೆ ಅನುಕೂಲವಾಗುವ ಬ್ಯಾಂಕ್ ಸೇವೆಯನ್ನು, ಜೀವ ವಿಮೆ, ಪಿಂಚಣಿ, ಸೇರಿದಂತೆ ಅನೇಕ ಸವಲತ್ತುಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ ಆದ್ದರಿಂದ ಎಲ್ಲರೂ ಅಂಚೆ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೇ. ಈರಯ್ಯ ಮಠ ಮಾತನಾಡಿ ಹಿಂದಿನ ಕಾಲದಲ್ಲಿ ಅಂಚೆ ಇಲಾಖೆ ಜನರ ಜೀವನದ ಜೀವನ ಅಡಿಯಾಗಿತ್ತು ಕಾಲಕ್ರಮೇಣ ಸ್ವಲ್ಪ ತೆರೆಮರೆಗೆ ಸರಿದಿದ್ದರೂ ಕೂಡ ಇಂದು ಹೊಸ ಹೊಸ ಸೇವೆಗಳನ್ನು ನೀಡುವ ಮೂಲಕ ಮತ್ತಷ್ಟು ಗ್ರಾಹಕರಿಗೆ ಹತ್ತಿರವಾಗುವಂತ ಕೆಲಸ ಅಂಚೆ ಇಲಾಖೆ ಮಾಡುತ್ತಿದೆ ಎಂದರು.
ಅಂಚೆ ಇಲಾಖೆಯ ಎಸ್.ಪಿ.ಎಂ. ಶ್ರೀಮತಿ ಸೀಮಾ ಸಾಲಿಮಠ, ಪಿಕೆಪಿಎಸ್ ನಿರ್ದೇಶಕ ಬಸವರಾಜ ಪೂಜಾರಿ, ಗ್ರಾಪಂ ಕಾರ್ಯದರ್ಶಿ ಎನ್. ಎ.ಬಂಡಗಾರ, ಸದ್ದಾಂ ಹುಸೇನ್ ಆಲಗೂರ, ಮನೋಹರ ಪೋಳ, ಅಮರೇಶ ಕಲಶೆಟ್ಟಿ , ಶಕೀಲ್ ಅಹ್ಮದ್ ಬಡೇಘರ್ , ದಿವ್ಯ ಮಲಕಣ್ಣನವರ, ಸೌಮ್ಯ ಚೌಧರಿ, ಐಶ್ವರ್ಯ ಉಟಗಿ, ಸೋಮಶೇಖರ ಮಠ, ಬಲಭೀಮ ಪಾಟೀಲ ಇದ್ದರು
ದತ್ತಾತ್ರೇಯ ಸೊನ್ನ ನಿರೂಪಿಸಿದರು, ಚಿದಾನಂದ ಹೊಸಮನಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.