ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕೇಂದ್ರ ಕಾರಾಗೃಹದ ತೋಟದಲ್ಲಿರುವ ಹುಣಸೇ ಹಣ್ಣಿನ ಮರಗಳಲ್ಲಿ ಬಿಟ್ಟಿರುವ ಹಣ್ಣನ್ನು ಜನವರಿ 20ರ ಬೆಳಿಗ್ಗೆ 11ಗಂಟೆಗೆ ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08352-272044ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
