Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದ ಪಾಟೀಲರಿಂದ ಪುರಸಭೆ ಕಾಮಗಾರಿಗಳಿಗೆ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದ ಪಾಟೀಲರಿಂದ ಪುರಸಭೆ ಕಾಮಗಾರಿಗಳಿಗೆ ಭೂಮಿಪೂಜೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಪುರಸಭೆಗೆ ವಿವಿಧ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕ್ರಿಯಾ ಯೋಜನೆ ಅನುಸಾರ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಸಚಿವ ಶಿವಾನಂದ ಪಾಟೀಲರು ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ರೂ. ೩.೯೬ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಸಿಸಿ ರಸ್ತೆ, ಡಾಂಬರೀಕರಣ ರಸ್ತೆ, ಚರಂಡಿ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ರೂ. ೭೦ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ಅರಳಿಕಟ್ಟಿಯಿಂದ ಡಾ.ಅಂಬೇಡ್ಕರ ವೃತ್ತದವರೆಗೂ ವಿದ್ಯುತ್ ಕಂಬ ಮತ್ತು ವಿದ್ಯುತ್ ದೀಪಾಲಂಕಾರ ಅಳವಡಿಸುವ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ರೂ. ೫೦ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ನಂದಿ ತರಕಾರಿ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ರೂ. ೪೧ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ರಾಜು ಪಟ್ಟಣಶೆಟ್ಟಿ ಬಡಾವಣೆಯಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನಗಳ ನಿಲುಗಡೆಗೆ ಶೆಡ್ ನಿರ್ಮಾಣ ಮತ್ತು ಸಂಗಮ ಅಗಸರ ಮನೆ ಹತ್ತಿರ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ರೂ. ೫ ಕೋಟಿ ವೆಚ್ಚದಲ್ಲಿ ಪಟ್ಟಣದ ಮೆಗಾ ಮಾರುಕಟ್ಟೆ ಮೊದಲನೆ ಮಹಡಿ ಮುಂದುವರೆದ ಕಾಮಗಾರಿ ಹಾಗೂ ಕೂಡಲಸಂಗಮ ಮಂಗಲ ಕಾರ್ಯಾಲಯದ ಅಭಿವೃದ್ಧಿ ಕಾಮಗಾರಿ, ಪುರಸಭೆ ೨೦೨೩-೨೪ ನೇ ಸಾಲಿನ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ರೂ. ೧ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಮಾರುತಿ ಮಂದಿರದ ಹತ್ತಿರ ಸಭಾಭವನ ನಿರ್ಮಾಣ ಕಾಮಗಾರಿ, ಪುರಸಭೆಯ ನಗರೋತ್ಥಾನ ಹಂತ-೪ ಯೋಜನೆಯಡಿ ರೂ.೨೫.೩೬ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ನಂದಿ ಮಾರುಕಟ್ಟೆ ಹತ್ತಿರ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿ, ಹುಡ್ಕೋ ಹತ್ತಿರ ಜಾಮೀಯ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರೂ. ೨.೫೦ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಶಾದಿಮಹಲ್ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಶಿವನಗೌಡ ಬಿರಾದಾರ, ಶೇಖರ ಗೊಳಸಂಗಿ, ಅನಿಲ ಅಗರವಾಲ, ಬಸವರಾಜ ಕೋಟಿ, ಜಟ್ಟಿಂಗರಾಯ ಮಾಲಗಾರ, ಶಂಕರಗೌಡ ಬಿರಾದಾರ, ಬಸವರಾಜ ರಾಯಗೊಂಡ, ಕಾಶೀನಾಥ ರಾಠೋಡ, ಪ್ರವೀಣ ಪೂಜಾರಿ, ಜಗದೇವಿ ಗುಂಡಳ್ಳಿ, ಪರಶುರಾಮ ಜಮಖಂಡಿ, ಕೆ.ಪಿ. ಕುಲಕರ್ಣಿ, ವಿಠ್ಠಲ ಕುಲಕರ್ಣಿ, ವಾದಿರಾಜ ಯಜುರ್ವೇದಿ, ಎಂ.ಡಿ.ಬಳಗನೂರ, ಅಲ್ತಾಪ ಮುದ್ದೇಬಿಹಾಳ. ಕಮಲಸಾ ಕೊರಬು, ರಫೀಕ ಹೊಕ್ರಾಣಿ,ಶಬ್ಭೀರ ನದಾಫ, ರಜಾಕ ಬಾಗವಾನ, ಇಬ್ರಾಹಿಂ ಬಮ್ಮನಹಳ್ಳಿ, ಮತಾಬ ಬಮ್ಮನಹಳ್ಳಿ, ಚಾಂದಬಾಷಾ ಕೊರಬು,ತಹಶೀಲ್ದಾರ ವೈ.ಎಸ್.ಸೋಮನಕಟ್ಟಿ, ಜಿ.ಪಂ ಎಇಇ ವಿಲಾಸ ರಾಠೋಡ, ಲೋಕೋಪಯೋಗಿ ಇಲಾಖೆ ಎಇಇ ಜೆ.ವಿ.ಕಿರಸೂರ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಕೆಐಎಡಿಬಿ ಎಇಇ ಆನಂದಸ್ವಾಮಿ, ಡಿ.ವೈ.ಎಸ್.ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಗುರುಶಾಂತ ದಾಶ್ಯಾಳ, ಪುರಸಭೆ ಅಭಿಯಂತರರಾದ ಮಹಾದೇವ ಜಂಬಗಿ, ಸಂತೋಷ ಗಿಡ್ಡಸಣ್ಣನವರ, ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಗುತ್ತಿಗೆದಾರರು ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.