Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಸದಸ್ಯರ ಪದಗ್ರಹಣ
(ರಾಜ್ಯ ) ಜಿಲ್ಲೆ

ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಸದಸ್ಯರ ಪದಗ್ರಹಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಆಶ್ರಯ ಸಮಿತಿಯ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಕ್ಷೇತ್ರದ ಅಭಿವೃದ್ಧಿಗೆ ಸದಾ ತುಡಿಯುವ ಮನಸ್ಸು ಸಚಿವ ಶರಣಬಸಪ್ಪಗೌಡ ದರ್ಶನಪುರವರ ಆಶಯದಂತೆ ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಸದಸ್ಯರು‌ ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕಾರ್ಯಪ್ರವೃತ್ತರಾಗಿ ಎಂದರು.
ಶರಣಬಸ್ಸು (ಕಾಕ) ಡಿಗ್ಗಾವಿ ಅಧ್ಯಕ್ಷರು, ಮತ್ತು ಸೋಮಶೇಖರ ಶಹಾಪುರ, ರೇವಣಸಿದ್ದಪ್ಪ ಯಾಳಗಿ, ದೇವೇಂದ್ರಪ್ಪ ವಠಾರ, ಶ್ರೀಮತಿ ಹೀನಾ ಕೌಸರ ಎಮ್ ಪಟೇಲ್ ಕಾಚೂರ ಇವರುಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವಾಮನರಾವು ದೇಶಪಾಂಡೆ, ಮಾಜಿ ತಾಪಂ ಸದಸ್ಯ ಖಾಜಾಪಟೇಲ್ ಕಾಚೂರ, ಮಹಿಪಾಲರೆಡ್ಡಿ ಡಿಗ್ಗಾವಿ. ಪುರಸಭೆ ಸದಸ್ಯರು ಹಾಗೂ ನಾಮನಿರ್ದೇಶನ ಸದಸ್ಯರುಗಳು ಸೇರಿದಂತೆ ಪುರಸಭೆ ಮುಖ್ಯಾಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.