Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುತ್ತಿಗೆದಾರ ಸಚಿನ ಸಾವಿನ ತನಿಖೆಗೆ ಆಗ್ರಹಿಸಿ ವಿಶ್ವಕರ್ಮ ಸಮಾಜದಿಂದ ಮನವಿ
(ರಾಜ್ಯ ) ಜಿಲ್ಲೆ

ಗುತ್ತಿಗೆದಾರ ಸಚಿನ ಸಾವಿನ ತನಿಖೆಗೆ ಆಗ್ರಹಿಸಿ ವಿಶ್ವಕರ್ಮ ಸಮಾಜದಿಂದ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ವಿಶ್ವಕರ್ಮ ಸಮಾಜ ಬಾಂಧವರು ಮಿನಿವಿಧಾನಸೌಧದಲ್ಲಿರುವ ತಹಸೀಲ್ದಾರ ಕಚೇರಿಯ ಮುಂಭಾಗ ಶನಿವಾರ ಜಮಾಯಿಸಿ ಗುತ್ತಿಗೆದಾರ ಸಚಿನ ಪಂಚಾಳ ಅವರ ನಿಗೂಢ ಸಾವಿನ ಕುರಿತು ಸರ್ಕಾರ ತನಿಖೆ ಮಾಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಮೂಲಕ ಸಲ್ಲಿಸಿದರು. ಮನವಿ ಪತ್ರವನ್ನು ಶಿರಸ್ತೇದಾರ ಎಸ್.ಎಂ.ಜಾಗೀರದಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಇಂಗಳೇಶ್ವರದ ಮಹೇಂದ್ರ ಸ್ವಾಮೀಜಿ ಮಾತನಾಡಿ, ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ತುಗಾಂವ ಗ್ರಾಮದ ಗುತ್ತಿಗೆದಾರರಾಗಿದ್ದ ಸಚಿನ ಮೋನಪ್ಪ ಪಂಚಾಳ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣೀಕರ್ತರನ್ನು ತಕ್ಷಣವೇ ಬಂಽಸಿ ಸಮಗ್ರ ತನಿಖೆ ನಡೆಸಿ ಸರ್ಕಾರ ನ್ಯಾಯ ಒದಗಿಸಬೇಕು. ಇವರ ಬಡ ಕುಟುಂಬಕ್ಕೆ ಸರ್ಕಾರ ಪರಿಹಾರವನ್ನು ಒದಗಿಸಿ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ತಾಲೂಕಾಧ್ಯಕ್ಷ ಕೆ.ಬಿ.ಕಡೆಮನಿ, ಮುಖಂಡರಾದ ಪ್ರಭು ಬಡಗೇರ, ಜಗನ್ನಾಥ ಪತ್ತಾರ, ಬಸವರಾಜ ಯಂಭತ್ನಾಳ, ಮುತ್ತು ಪತ್ತಾರ, ಕಾಳು ಪತ್ತಾರ, ಶ್ರೀಶೈಲ ಪತ್ತಾರ, ಬಸವರಾಜ ಬಡಿಗೇರ, ಮಂಜುನಾಥ ಬಡಿಗೇರ, ತಮ್ಮಣ್ಣ ಬಡಿಗೇರ, ಬಸವರಾಜ ಕಂಠಿ, ರಾಮು ಬಡಿಗೇರ, ಬಾಗು ಚೌಧರಿ, ಮಲ್ಲು ಕೋಲಕಾರ, ಬಸವರಾಜ ಇಂಗಳೇಶ್ವರ, ಈರಣ್ಣ ಬಡಿಗೇರ, ದೇವೇಂದ್ರ ಬಡಿಗೇರ, ಸುಭಾಸ ಬಡಿಗೇರ, ಬಸವರಾಜ ಪತ್ತಾರ, ಬಸಗೊಂಡ ಬಡಿಗೇರ, ಆರ್‌.ಸಿ.ಪತ್ತಾರ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.