Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮೀತ್ ಶಾ ರಾಜೀನಾಮೆಗೆ ದಲಿತ ಸೇನೆ ಒತ್ತಾಯ
(ರಾಜ್ಯ ) ಜಿಲ್ಲೆ

ಅಮೀತ್ ಶಾ ರಾಜೀನಾಮೆಗೆ ದಲಿತ ಸೇನೆ ಒತ್ತಾಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಖಂಡನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತ ಸೇನೆ ತಾಲೂಕ ಸಮಿತಿ ಬಬಲೇಶ್ವರ ವತಿಯಿಂದ ತಹಶೀಲ್ದಾರ ಬಬಲೇಶ್ವರ ರವರ ಮುಖಾಂತರ ಘನವೆತ್ತ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಇತ್ತೀಚಿಗೆ ಸಂಸತ್ ಅಧಿವೇಶನದಲ್ಲಿ ಗೃಹ ಸಚಿವರಾದ ಅಮಿತ್ ಶಾ ರವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರವರ ಬಗ್ಗೆ ಹಗುರವಾಗಿ ಹಾಗೂ ಅವಮಾನಕಾರಿ ರೀತಿಯಲ್ಲಿ ಮಾತನಾಡಿದ್ದು, ಇದು ದೇಶದ ದಲಿತರು , ಶೋಷಿತರು ಹಾಗೂ ಎಲ್ಲಾ ನ್ಯಾಯಪ್ರಿಯ ಪ್ರಜೆಯ ಹೃದಯವನ್ನು ತೀವ್ರವಾಗಿ ನೋಯಿಸಿರುವ ಘಟನೆಯಾಗಿದೆ. ಅಂಬೇಡ್ಕರವರು ಇಡೀ ದೇಶದ ಪ್ರಜಾಪ್ರಭುತ್ವದ ಬುನಾದಿಯಾಗಿದ್ದಾರೆ. ಅವರು ಈ ದೇಶದಲ್ಲಿ ಸಮಾನತೆ ಭ್ರಾತೃತ್ವ ಮತ್ತು ನ್ಯಾಯದ ತತ್ವಗಳನ್ನು ಸ್ಥಾಪಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ದಲಿತರು, ಧಮನೀತರು, ಮಹಿಳೆಯರು ಮತ್ತು ಎಲ್ಲಾ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವಲ್ಲಿ ಅವರ ಕೊಡುಗೆ ಅಮೂಲ್ಯವಾಗಿದೆ. ಅಂಬೇಡ್ಕರ ಅವರು ನಮಗೆ ಕೇವಲ ನಾಯಕನಷ್ಟೇ ಅಲ್ಲ, ಬಡವರ, ದಲಿತರ ಹಾಗೂ ಶೋಷಿತರ ಪಾಲಿಗೆ ದೇವರಾಗಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ ಅವರ ಬಗ್ಗೆ ಅಮಿತ್ ಶಾ ಅವರು ಹಗುರವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲ. ಅವು ನಮ್ಮ ಸಂವಿಧಾನದ ಅಧ್ಯಾತ್ಮಿಕತೆಯನ್ನು ನಾಶ ಮಾಡಲು ಪ್ರಯತ್ನಿಸುತ್ತಿವೆ. ದಲಿತರು ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ಈ ಹೇಳಿಕೆಯಿಂದ ಹಾನಿಯಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣವೇ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು. ಅಮಿತ್ ಶಾ ರವರು ದೇಶದ ಜನತೆಯಲ್ಲಿ ಬಹಿರವಾಗಿ ಕ್ಷಮೆಯಾಚಿಸಬೇಕು. ಭಾವನಾತ್ಮಕವಾಗಿ ಹಾನಿಯಾಗುವಂತಹ ಹೇಳಿಕೆಗಳನ್ನು ತಡೆಯಲು ಸರಕಾರ ಕಠಿಣ ನಿಯಮಾವಳಿ ತರಬೇಕು. ಪ್ರಜಾಪ್ರಭುತ್ವದ ನಾಯಕರು ನಮ್ಮ ಸಂವಿಧಾನ ಮತ್ತು ರಾಷ್ಟ್ರೀಯ ನಾಯಕರ ಸನ್ಮಾನವನ್ನು ಕಾಪಾಡುವಂತೆ ಕಾನೂನು ತರಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅದ್ಯಕ್ಷರಾದ ಖಾಜು ಹೊಸಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಕ್ಬರ ಗೋಕಾಂವಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಶಂಕರ ಇಮ್ಮನದ, ಬಬಲೇಶ್ವರ ತಾಲೂಕ ಅಧ್ಯಕ್ಷರಾದ ಭೀಮರಾಯ ಗವಾರಿ, ಜಿಲ್ಲಾ ಉಪಾಧ್ಯಕ್ಷ ವಿನೋದ ಡಿ. ಬನಸೋಡೆ, ಸುಭಾಸ ತಳವಾರ, ಚರಣ ಗವಾರಿ, ಈಶ್ವರ ಗವಾರಿ, ಆಕಾಶ ಹಾದಿಮನಿ, ಚೇತನ ರೂಡಗಿ, ಎಸ್.ಡಿ. ಬೇನೂರ, ಮಾಂತೇಶ ಹರಿಜನ, ಎಸ್.ಸಿ. ಹರಿಜನ, ಸಿ.ಜಿ.ಸಿಂಗೆ, ಸಂಗಮೇಶ ಎಸ್., ಆಕಾಶ ಹರಿಜನ, ವಿಶಾಲ ಕಾಂಬಳೆ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.