Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಡಾ.ಎಂ.ಎಂ.ಕಲಬುರ್ಗಿ ಕೊಡುಗೆ ಅನನ್ಯ
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಡಾ.ಎಂ.ಎಂ.ಕಲಬುರ್ಗಿ ಕೊಡುಗೆ ಅನನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತಾದ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶರಣರ ಪರಂಪರೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದ ಡಾ.ಕಲಬುರ್ಗಿ ಅವರು ಕಲ್ಯಾಣದ ಅವಸಾನದ ದಿನಗಳನ್ನು ನಾಟಕ ರೂಪದಲ್ಲಿ ಹೇಳಿದ್ದಾರೆ ಎಂದು ಚಡಚಣ ಶ್ರೀ ಸಂಗಮೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ ಹೇಳಿದರು.
ಅವರು ಪಟ್ಟಣದ ಮಾಂಗಲ್ಯ ಭವನದಲ್ಲಿ ಕರ್ನಾಟಕ ಸರ್ಕಾರದ ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗು ವಿಜಯಪುರದ ಕಲಬುರ್ಗಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಸಮಾರಂಭದಲ್ಲಿ ಕಲಬುರ್ಗಿ ಅವರು ರಚಿಸಿದ ಕೆಟ್ಟಿತ್ತು ಕಲ್ಯಾಣ ಎಂಬ ನಾಟಕದ ಕುರಿತಾಗಿ ಮಾತನಾಡಿದರು.
ಅವರದು ಚಲನಶೀಲವಾದ ಸಂಶೋಧನೆ. ಸುಮಾರು ೧೨ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕಾರ್ಯ ಶ್ಲಾಘನೀಯ ಎಂದರು.
ಈ ವೇಳೆ ಡಾ.ಕಲಬುರ್ಗಿ ಅವರ ಕಾವ್ಯವಾದ ನೀರು ನೀರಡಿಸಿತ್ತು ಮತ್ತು ನೀರಾಗ ನಿಂತೀನಿ ನಿರಡಿಸಿ ಕಾವ್ಯದ ಕುರಿತು ಕಲಕೇರಿಯ ಸಾಹಿತಿ ಮನು ಪತ್ತಾರ ಮಾತನಾಡಿ, ಕವಿಯಾದವನು ಭಾವನೆಗಳನ್ನು ಕಲ್ಪಿಸಿಕೊಂಡು ಬರೆಯುವದು ಬೇರೆ, ಬದುಕಿ ಬರೆಯುವುದು ಬೇರೆ. ನೀರು ನೀರಡಿಸಿತ್ತು ಕವನ ಸಂಕಲನದಲ್ಲಿನ ಎಲ್ಲ ಕನವಗಳು ಸಾಮಾನ್ಯವಾಗಿ ಅವರು ಅವರ ಬದುಕಿನಲ್ಲಿ ಕಂಡ ಭಾವನೆಗಳ ಭಾಷಾ ಶಿಲ್ಪವೆನಿಸಿವೆ ಎಂದರು.
ಇದೇ ಸಂಧರ್ಭದಲ್ಲಿ ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಷ್ಠಾನದ ಸದಸ್ಯೆ ಹನುಮಾಕ್ಷಿ ಗೋಗಿ ಆಶಯ ನುಡಿಗಳನ್ನಾಡಿದರು.
ಸಾನಿಧ್ಯ ವಹಿಸಿದ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರತಿಷ್ಠಾನದ ಸದಸ್ಯ ಗದುಗಿನ ಪ್ರೋ.ಚಂದ್ರಶೇಖರ ವಸ್ತçದ, ಕಾರ್ಯಕ್ರಮವನ್ನು ಉದ್ಘಾಟಿಸಿದ ನ್ಯೂಜಿಲೆಂಡಿನ ಆಕ್ಲೆöಡ್ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಮಾತನಾಡಿದರು.
ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಎಂ.ಪಡಶೆಟ್ಟಿ ಸ್ವಾಗತಿಸಿದರು. ಶಿವಲಿಂಗ ಕಲಬುರ್ಗಿ ವಂದಿಸಿದರು. ಶಿಕ್ಷಕ ಚಿದಂಬರ ಬಂಡಗಾರ ನಿರೂಪಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.