Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವನಿಧಿ: ಜಿಲ್ಲೆಯಲ್ಲಿ ನೋಂದಣಿ ಆರಂಭ
(ರಾಜ್ಯ ) ಜಿಲ್ಲೆ

ಯುವನಿಧಿ: ಜಿಲ್ಲೆಯಲ್ಲಿ ನೋಂದಣಿ ಆರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರದ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ 2022-23 ಹಾಗೂ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆ ವ್ಯಾಪ್ತಿಗೆ ತರಲು ಜನವರಿ 6ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಅರ್ಹ ಪದವಿಧರರಿಗೆ ಮಾಸಿಕ 3,000ರೂ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ 1,500 ಮಾಸಿಕ ಭತ್ಯೆ ಸಿಗಲಿದೆ. ಅರ್ಹ ಅಭ್ಯರ್ಥಿಗಳು ನೇರವಾಗಿ ಸೇವಾ ಸಿಂಧು ಪೋರ್ಟಲ್ https://sevssindhugs.karnataka.gov.in ನಲ್ಲಿ ತಮ್ಮ ಹೆಸರು ನೋಂದಾಯಿಸಿ ಕೊಳ್ಳಬಹುದು. ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ದಾಖಲಾತಿಯನ್ನು ಪರಿಶೀಲಿಸಿಕೊಳ್ಳಬಹುದು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ದಾಖಲಾತಿ ಆಗಿರದಿದ್ದರೆ ಅಭ್ಯರ್ಥಿಗಳನ್ನು ತಮ್ಮ ದಾಖಲಾತಿಗಳನ್ನು ತೆಗೆದುಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಗೆ ಪಿಯುಸಿ ಪ್ರಮಾಣ ಪತ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಪದವಿ ಮತ್ತು ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರಿ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ, ಸ್ವಯಂ ಉದ್ಯೋಗ ಮಾಡುತ್ತಿರುವ ಹಾಗೂ ಪದವಿ/ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೆಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಮಾಡಿಕೊಂಡು ಯುವನಿಧಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸ್ಟೇಶನ್ ರಸ್ತೆ ವಿಜಯಪುರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08352-250383ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.