Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾರರ ಅರ್ಹತಾ ಅಂತಿಮ ಕರಡು ಪಟ್ಟಿ ಪ್ರಕಟ
(ರಾಜ್ಯ ) ಜಿಲ್ಲೆ

ಮತದಾರರ ಅರ್ಹತಾ ಅಂತಿಮ ಕರಡು ಪಟ್ಟಿ ಪ್ರಕಟ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ದಿನಾಂಕ ೨೯-೧೦-೨೦೨೪ರ ಪಟ್ಟಿಯಂತೆ ಒಟ್ಟು ೧೯೫೫೮೫೩ ಮತದಾರರು ಇದ್ದು, ದಿನಾಂಕ ೬-೧-೨೦೨೫ರ ವಿಶೇಷ ಸಂಕ್ಷಿಪ್ತ ಪರಿಕ್ಷರಣೆ ಅರ್ಹತಾ ಅಂತಿಮ ಕರಡು ಮತದಾರರಂತೆ ೯೬೫೫ ಹೊಸದಾಗಿ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ಒಟ್ಟು ಜಿಲ್ಲೆಯಲ್ಲಿ ೧೯೬೫೫೦೮ ಅರ್ಹ ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ಅಂತಿಮಗೊಳಿಸಿ ಪ್ರಚಾರ ಪಡಿಸಲಾಗಿದೆ ಎಂದು ವಿಜಯಪುರ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರು ಹಾಗೂ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಗಳಾದ ಸುಷಮಾ ಗೋಡಬೋಳೆ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಸಂಕ್ಷಿಪ್ತ ಮತದಾರರಪಟ್ಟಿ ಪರಿಷ್ಕರಣೆ- ೨೦೨೫ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಮೂನೆ-೬ರಲ್ಲಿ ೧೬೯೧೮, ನಮೂನೆ-೭೨೬೩, ನಮೂನೆ-೮ರಲ್ಲಿ ೮೬೫೬ ಹಾಗೂ ೧೯೫೭ ಸೇವಾ ನಿರತ ( ಭಾರತೀಯ ಸೇನೆ ಹಾಗೂ ಇತರೆ) ಸೇವೆ ಸಲ್ಲಿಸುತ್ತಿರುವ ಮತದಾರರ ಪಟ್ಟಿಯನ್ನು ೨೯-೧೦-೨೦೨೪ರಿಂದ ೨೮-೧೧-೨೦೨೪ರ ವರೆಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಸ್ವೀಕೃತವಾದ ಎಲ್ಲ ಹಕ್ಕು ಮತ್ತು ಆಕ್ಷೇಪಣೆಗಳನ್ನು ಅನುಮೋದಿಸಲಾಗಿದೆ. ಹಾಗೂ ಸಣ್ಣ ಪುಟ್ಟ ತಿದ್ದುಪಡೆಳನ್ನು ಸರಿ ಪಡಿಸಿ ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸಲಾಗಿದೆ. ವಿಧಾನ ಸಭಾ ಮತಕ್ಷೇತ್ರವಾರು ಒಟ್ಟು ೨೦೯೨ ಮತ ಗಟ್ಟೆಗಳಿವೆ. ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಓಟರ್ ಹೆಲ್ಪ ಲೈನ್ ಆಪ್ ಕುರಿತು ಜಾಗೃತಿ ಮೂಡಿಸಿ ಸ್ವೀಪ ಕಾರ್ಯಕ್ರಮಗಳನ್ನು ಆಯೋಜಿಸಿ ಅಧಿಕಾರಿಗಳು ಉತ್ತಮ ಕಾರ್ಯನಿರ್ವಹಿಸಿದ್ದಾರೆ ಹಾಗೂ ಜಿಲ್ಲಾಡಳಿತವು ಕಾರ್ಯ ತೃಪ್ತಿದಾಯಕವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಟಿ.ಬುಬಾಲನ್ ಮಾತನಾಡಿ ಮತದಾರರ ಎಪಿಕ್ ಕಾರ್ಡ್ಗಳನ್ನು ಮುದ್ರಿಸಲಾಗಿದ್ದು ಜನವರಿ ೨೫ರಿಂದ ಓಟರ್ ಕಾರ್ಡ್ಗಳನ್ನು ಮತದಾರರಿಗೆ ತಲುಪಿಸಲು ಕ್ರಮ ವಹಿಸಲಾಗುದು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಬಯಸುವವರು ಆನ್ ಲೈನ್ ಮೂಲಕ ಅರ್ಜಿ ಪಾರ್ಮಗಳನ್ನು ತುಂಬಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯದಲ್ಲಿ ಜಿಲ್ಲೆಯ ಎಲ್ಲ ಪಕ್ಷದ ಮುಖಂಡರು ತುಂಬಾ ಸಹಕಾರ ನೀಡಿದ್ದಾರೆ ಎಂದು ಅವರು ಹೇಳಿದರು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಇಂಡಿ ಉಪವಿಭಾಗಾಧಿಕಾರಿ ಅಭೀದ ಗದ್ಯಾಳ, ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಭಾರತೀಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ಚನ್ನಬಸಪ್ಪ ನಂದರಗಿ, ಭಾರತೀಯ ಜನತಾ ಪಕ್ಷದ ರಾಜು ಹಿಪ್ಪರಗಿ, ಜನತಾದಳ(ಜಾತ್ಯಾತೀತ) ಪಕ್ಷದ ಕೆ.ಆರ್. ತೊರವಿ, ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ

ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಇಂದು ‘ಸಾಧಕರೊಂದಿಗೆ ಸಂವಾದ’
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.