Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ :ಉಮಾದೇವಿ ಸೊನ್ನದ
(ರಾಜ್ಯ ) ಜಿಲ್ಲೆ

ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ :ಉಮಾದೇವಿ ಸೊನ್ನದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಮಕ್ಕಳಿಗೆ ಕಲಿಕಾಂಶಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಅನುಕೂಲ ಕಲ್ಪಿಸಿ ಕಲಿಕೆಯ ಫಲಿತಾಂಶವನ್ನು ಸುಧಾರಿಸುವದು ಇಂದಿನ ದಿನಗಳಲ್ಲಿ ಬಹುಮುಖ್ಯವಾಗಿದೆ ಎಂದು ವಿಜಯಪುರ ಡಯಟ್‌ನ ಉಪನಿರ್ದೇಶಕಿ ಉಮಾದೇವಿ ಸೊನ್ನದ ಶಿಕ್ಷಕರಿಗೆ ಕರೆ ನೀಡಿದರು.
ಅವರು ಸೋಮವಾರ ಪಟ್ಟಣದ ಗುರುಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಎಸ್ ಎಸ್ ಕೆ, ಡಯಟ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಇಂಡಿ ಹಾಗೂ ಚಡಚಣ ಶೈಕ್ಷಣಿಕ ವಲಯಗಳ ಬಿಇಓ, ಬಿ ಆರ್ ಸಿ ಹಾಗೂ ಸಿ ಆರ್ ಪಿ, ಬಿ ಆರ್ ಪಿ ರವರಿಗೆ ಹಮ್ಮಿಕೊಂಡಿರುವ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜಾಗತಿಕ ಶಿಕ್ಷಣದ ಮೂಲಕ ಸುಸ್ಥಿರ ಅಭಿವೃದ್ಧಿ, ಸುಸ್ಥಿರ ಜೀವನಶೈಲಿ, ಮಾನವ ಹಕ್ಕುಗಳ ರಕ್ಷಣೆ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳನ್ನು ಮಕ್ಕಳಿಗೆ ಒದಗಿಸುವದು ಶಿಕ್ಷಕರ ಬಹುಮುಖ್ಯ ಕಾರ್ಯವಾಗಿದೆ ಎಂದರು.
ಡಯಟ್‌ನ ಉಪನ್ಯಾಸಕ ಅಬ್ದುಲ್‌ರಹಿಮ ಮುಜಾವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ಮಾತನಾಡಿ, ಶಿಕ್ಷಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗಬೇಕು ಎಂದರು.
ಚಡಚಣ ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹುನ್ನೂರ ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಮಾತನಾಡಿದರು.
ಡಯಟ್ ಉಪನ್ಯಾಸಕ ನಾಗೇಂದ್ರ ಸಿನ್ನೂರ, ಸುಮಂಗಲಾ ಮಲ್ಹಾರಿ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ತರಬೇತಿ ನೀಡಿದರು.
ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಎಸ್ ಆರ್ ನಡುಗಡ್ಡಿ, ಬಿ ಎಸ್ ನಾಡಿಗೇರ ಹಾಗೂ ಇಂಡಿ ಚಡಚಣ ವಲಯದ ೫೦ ಕ್ಕೂ ಹೆಚ್ಚು ಸಿ ಆರ್ ಪಿ ಹಾಗೂ ಬಿ ಆರ್ ಪಿ ಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು,
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎ ಜಿ ಚೌಧರಿ ಸ್ವಾಗತಿಸಿದರು. ಬಿ ಆಯ್ ಗೊರನಾಳ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.