Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಅಂಬೇಡ್ಕರ ನಗರ ಕಂದಾಯ ಗ್ರಾಮವನ್ನಾಗಿ ಮಾಡಲು ಮನವಿ

ಶಾಸಕರು- ಸಚಿವರು ಈಗ್ಲಾದ್ರೂ ರೈತರ ಪರವಾಗಿ ಧ್ವನಿ ಎತ್ತಲಿ

ಮಲ್ಲಯ್ಯ ದೇಗುಲ ಮುಂದೆ ನೈರ್ಮಲ್ಯ ಕಾಪಾಡಲು ಸಮಿತಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಿಯಾಂಕ ಖರ್ಗೆ ಮೇಲೆ ಇಲ್ಲಸಲ್ಲದ ಆರೋಪ ಖಂಡನೀಯ :ಸಿಂಧೆ
(ರಾಜ್ಯ ) ಜಿಲ್ಲೆ

ಪ್ರಿಯಾಂಕ ಖರ್ಗೆ ಮೇಲೆ ಇಲ್ಲಸಲ್ಲದ ಆರೋಪ ಖಂಡನೀಯ :ಸಿಂಧೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶೋಷಿತ ಸಮುದಾಯದಿಂದ ಬಂದ ಪ್ರಿಯಾಂಕ ಖರ್ಗೆ ಮತ್ತು ಜಿ.ಪರಮೇಶ್ವರ ಅವರನ್ನು ಗುರಿ ಮಾಡಿ ಅವರನ್ನು ನಾಶ ಮಾಡಲು ಹೋದರೆ ನೀವೇ ನಾಶವಾಗಿ ಹೋಗುತ್ತೀರಿ ಎಂದು ಡಿಎಸ್‌ಎಸ್ ಮುಖಂಡ ಶರಣು ಸಿಂಧೆ ಹೇಳಿದರು.
ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ದಲಿತರನ್ನು ಸಿಎಂ ಆಗೋಕೆ ಬಿಡ್ತಾಯಿಲ್ಲ. ಪ್ರಿಯಾಂಕಾ ಖರ್ಗೆ ಮನೆ ಮುತ್ತಿಗೆ ಹಾಕ್ತೀರಿ, ಮುತ್ತಿಗೆ ಹಾಕಿದ್ರೆ ನಾವು ಸುಮ್ನೆ ಇರಬೇಕಾ ಅಂಬೇಡ್ಕರ್ ನಿಮಗೆ ಫ್ಯಾಷನ್ ಅನ್ನೋದು ನಿಮಗೆ ಇರಬೇಕು ಆದರೆ ನಮಗೆ ಅಂಬೇಡ್ಕರ ಅಂದ್ರೆ ಉಸಿರು. ಪ್ರಿಯಾಂಕ ಖರ್ಗೆ ಮತ್ತು ಜಿ.ಪರಮೇಶ್ವರ್ ಈ ಸಮುದಾಯದ ನಾಯಕರು ಅವರ ನಾಯಕತ್ವವನ್ನು ನಾಶ ಮಾಡೋಕೆ ಹೋದರೆ ನೀವು ನಾಶ ಆಗ್ತೀರಿ. ಪ್ರಿಯಾಂಕ ಖರ್ಗೆ ಹೆಸರು ಯಾವ ಡೆತ್ ನೋಟನಲ್ಲಿದೆ.
ಪ್ರಿಯಾಂಕ ಖರ್ಗೆ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಮೂರ್ಖತನದ ಪರಮಾವಧಿ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯವು ಆಗಿರುವುದರಿಂದ ನಾವು ಸುಮ್ಮನಿದ್ದೇವೆ. ಬಿಜೆಪಿಗರ ಹಗರಣಗಳನ್ನು ಪ್ರಿಯಾಂಕ ಖರ್ಗೆ ಅವರು ಎಳೆ ಎಳೆಯಾಗಿ ಬಿಚ್ಚುತ್ತಿದ್ದಾರೆ. ಇಲ್ಲದ ಪಿತೂರಿ ಅವರ ಮೇಲೆ ಬಿಜೆಪಿಗರು ನಡೆಸುತ್ತಿದ್ದಾರೆ. ಕೂಡಲೇ ಅವರ ಮೇಲೆ ಮಾಡುತ್ತಿರುವ ಆರೋಪಗಳನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ಕ್ರಮಗಳನ್ನು ನಮ್ಮ ಸಮುದಾಯ ಸೇರಿದಂತೆ ಸಚಿವರ ಅಭಿಮಾನಿಗಳು ದಂಗೆ ಹೇಳುವುದು ಖಂಡಿತ ಎಂದು ಬಿಜೆಪಿಗರಿಗೆ ಎಚ್ಚರಿಕೆ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಅಂಬೇಡ್ಕರ ನಗರ ಕಂದಾಯ ಗ್ರಾಮವನ್ನಾಗಿ ಮಾಡಲು ಮನವಿ

ಶಾಸಕರು- ಸಚಿವರು ಈಗ್ಲಾದ್ರೂ ರೈತರ ಪರವಾಗಿ ಧ್ವನಿ ಎತ್ತಲಿ

ಮಲ್ಲಯ್ಯ ದೇಗುಲ ಮುಂದೆ ನೈರ್ಮಲ್ಯ ಕಾಪಾಡಲು ಸಮಿತಿ ಮನವಿ

ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಅಂಬೇಡ್ಕರ ನಗರ ಕಂದಾಯ ಗ್ರಾಮವನ್ನಾಗಿ ಮಾಡಲು ಮನವಿ
    In (ರಾಜ್ಯ ) ಜಿಲ್ಲೆ
  • ಶಾಸಕರು- ಸಚಿವರು ಈಗ್ಲಾದ್ರೂ ರೈತರ ಪರವಾಗಿ ಧ್ವನಿ ಎತ್ತಲಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇಗುಲ ಮುಂದೆ ನೈರ್ಮಲ್ಯ ಕಾಪಾಡಲು ಸಮಿತಿ ಮನವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಗುಟ್ಕಾ ಸೇವನೆ ಚಟ ಹತ್ತಿಸುವುದು ಚಟ್ಟ!
    In ಆರೋಗ್ಯ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.