Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೊಹರೆ ಅಧ್ಯಯನ ಪೀಠ ಸ್ಥಾಪನೆಗೆ ಅನುದಾನದ ಕೊರತೆ
(ರಾಜ್ಯ ) ಜಿಲ್ಲೆ

ಮೊಹರೆ ಅಧ್ಯಯನ ಪೀಠ ಸ್ಥಾಪನೆಗೆ ಅನುದಾನದ ಕೊರತೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದಲ್ಲಿ ಅಧ್ಯಯನ ಪೀಠಗಳ ಸ್ಥಾಪನೆಗೆ ಅನುದಾನದ ಕೊರತೆ ಇದೆ ಎಂದು ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಹೇಳಿದರು.
ಮಹಿಳಾ ವಿವಿ ಘಟಿಕೋತ್ಸವ ಕುರಿತು ಮಾಹಿತಿ ನೀಡಲು ಬುಧವಾರ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ವಿಜಯಪುರ ಜಿಲ್ಲೆಯ ಪತ್ರಿಕಾ ರಂಗದ ಭೀಷ್ಮ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಯ ಕುರಿತಂತೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಅಧ್ಯಯನ ಪೀಠ ಸ್ಥಾಪನೆಗೆ ಅನುದಾನದ ಕೊರತೆ ಇದೆ. ಹೀಗಾಗಿ ಪೀಠ ಸ್ಥಾಪನೆಗೆ ವಿಳಂಬವಾಗಿದೆ ಎಂದರು.
ಕಳೆದ ಮೂರು ವರ್ಷಗಳಿಂದ ಅಧ್ಯಯನ ಪೀಠ ಸ್ಥಾಪನೆಗಾಗಿ ಸರಕಾರಕ್ಕೆ ವಿಶ್ವವಿದ್ಯಾನಿಲಯಲಯದಿಂದ ಪ್ರಸ್ತಾವನೆ ಸಲ್ಲಿಸಿ ಅನುದಾನಕ್ಕಾಗಿ ಪ್ರಯತ್ನ ಮಾಡುತ್ತ ಬರಲಾಗಿದೆ. ಈ ಪ್ರಯತ್ನ ಇನ್ನೂ ಸಫಲವಾಗಿಲ್ಲ ಎಂದರು.
ಅನುದಾನ ಕೊರತೆಯಿಂದಾಗಿ ಪೀಠ ಸ್ಥಾಪನೆ ವಿಳಂಬವಾಗುತ್ತಿದೆ. ಈ ವರ್ಷವೂ ಅನುದಾನಕ್ಕಾಗಿ ಮತ್ತೆ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾ ರಂಗಕ್ಕೆ ಮೊಹರೆ ಹಣಮಂಮತರಾಯರ ಕೊಡುಗೆ ಅಪಾರ. ಹೀಗಾಗಿ ಅವರ ಹೆಸರಿನಲ್ಲಿ ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಒಂದು ಅಧ್ಯಯನ ಪೀಠ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಿಸಿ ಮೂರು ವರ್ಷಗಳ ಹಿಂದೆ ವಿಜಯಪುರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿ ನಂತರ ಈ ನಿರ್ಣಯ ಪ್ರತಿಯೊಂದಿಗೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರಿಗೆ ಪತ್ರ ಬರೆದಿದ್ದನ್ನೂ ಇಲ್ಲಿ ಸ್ಮರಿಸಬಹುದು.
ಪತ್ರಿಕಾಗೋಷ್ಟಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ.ಚಂದ್ರಶೇಖರ, ಪ್ರೊ. ಸಕ್ಪಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.