Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರಸಭೆ ಸ್ಥಾಯಿ ಸಮೀತಿ ನೂತನ ಅಧ್ಯಕ್ಷರಾಗಿ ಯಲ್ಲಪ್ಪ ಆಯ್ಕೆ
(ರಾಜ್ಯ ) ಜಿಲ್ಲೆ

ಪುರಸಭೆ ಸ್ಥಾಯಿ ಸಮೀತಿ ನೂತನ ಅಧ್ಯಕ್ಷರಾಗಿ ಯಲ್ಲಪ್ಪ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಪುರಸಭೆಯ ಸ್ಥಾಯಿ ಸಮೀತಿಗೆ ನೂತನ ಅಧ್ಯಕ್ಷರನ್ನಾಗಿ ಯಲ್ಲಪ್ಪ ನಾಯಕಮಕ್ಕಳ ಅವರು ಅವಿರೋಧವಾಗಿ ಆಯ್ಕೆಯಾದರು.
ಗುರುವಾರ ನಡೆದ ಆಯ್ಕೆ ಪ್ರಕ್ರೀಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಲ್ಲಪ್ಪ ನಾಮಪತ್ರ ಸಲ್ಲಿಸಿದ್ದರು. ಇವರಿಗೆ ಹಣಮಂತ ಭೋವಿ ಸೂಚಕರಾಗಿ, ಶರೀಫಾ ಮೂಲಿಮನಿ ಅನುಮೋದಕರಾಗಿದ್ದರು. ಇವರ ಬಳಿಕ ನಿಗಧಿತ ಅವಧಿಯಲ್ಲಿ ಮತ್ತಾವುದೇ ನಾಮಪತ್ರ ಸಲ್ಲಿಕೆಯಾಗದಿದ್ದರಿಂದ ಯಲ್ಲಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ತಿಳಿಸಿದರು.
ಆದ್ಯಕ್ಷ ಘೋಷಣೆಯಾಗುತ್ತಿದ್ದಂತೆಯೇ ಅಧ್ಯಕ್ಷರಿಗೆ ಸಿಹಿ ತನ್ನಿಸಿ, ಸನ್ಮಾನಿಸಿ ಗೌರವಿಸುವ ಮೂಲಕ ಯಲ್ಲಪ್ಪ ಅವರ ಆಪ್ತ ಸದಸ್ಯರು, ಸ್ನೇಹಿತರು, ಹಿತೈಶಿಗಳು ಸಂಭ್ರಮಿಸಿದರು.
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮಾಜಿ ಉಪಾಧ್ಯಕ್ಷೆ ಶಹಾಜಾದಬಿ ಹುಣಚಗಿ, ಸದಸ್ಯರಾದ ಭಾರತಿ ಪಾಟೀಲ, ಪ್ರತಿಭಾ ಅಂಗಡಗೇರಿ, ಸೋನಾಬಾಯಿ ನಾಯಕ, ಸಾಹೀರಾಭಾನು ಢವಳಗಿ, ಚಾಂದಬಿ ಮಕಾನದಾರ, ಶರೀಫಾ ಮೂಲಿಮನಿ, ಸಂಗಮ್ಮ ದೇವರಳ್ಳಿ, ರಿಯಾಜ ಢವಳಗಿ, ವಿರೇಶ ಹಡಲಗೇರಿ, ಶಿವು ಶಿವಪೂರ ಪ್ರಮುಖರಾದ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸಂಗನಗೌಡ ಬಿರಾದಾರ, ರಾಜು ಕರಡ್ಡಿ, ಶ್ರೀಶೈಲ್ ಪೂಜಾರಿ, ಗೋಪಿ ಮಡಿವಾಳರ, ಸಂತೋಷ ನಾಯಕ, ಜಬ್ಬರ ಗೋಲಂದಾಜ, ಸಂಗಣ್ಣ ಮೇಲಿನಮನಿ, ಹುಸೇನ ಮುಲ್ಲಾ ಸೇರಿದಂತೆ ಹಲವರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಗುಟ್ಕಾ ಸೇವನೆ ಚಟ ಹತ್ತಿಸುವುದು ಚಟ್ಟ!
    In ಆರೋಗ್ಯ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026
    In ದಿನಪತ್ರಿಕೆ
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.