Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨೫೫೩ ಯುವ ಮತದಾರರ ಸಂಖ್ಯೆ ಹೆಚ್ಚಳ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

೨೫೫೩ ಯುವ ಮತದಾರರ ಸಂಖ್ಯೆ ಹೆಚ್ಚಳ :ಎಸಿ ಗದ್ಯಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ತಾಲೂಕಿನಲ್ಲಿ ಮತದಾರರು ೨,೫೩,೨೫೮ | ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು ೨,೫೩,೨೫೮ ಒಟ್ಟು ಮತದಾರರು ಇದ್ದಾರೆ. ಪ್ರಸಕ್ತ ವರ್ಷ ೨೫೫೩ ಮತದಾರರು ಹೆಚ್ಚಾಗಿದ್ದಾರೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.
ತಾಲೂಕಿನ ಎಸಿ ಕಚೇರಿಯಲ್ಲಿ ತಾಲೂಕಿನ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ೧,೩೦,೧೦೯ ಪುರುಷ ಮತದಾರರು, ೧,೨೩, ೧೩೫ ಮಹಿಳಾ ಮತದಾರರು, ಇತರೆ ೧೮ ಮತದಾರರು ಇದ್ದಾರೆ.
ಕಳೆದ ೨೦೨೩ ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿ ಮತಕ್ಷೇತ್ರದಲ್ಲಿ ೧, ೨೨ ೯೯೭ ಪುರುಷರು, ೧,೧೪ ೩೮೨ ಮಹಿಳೆಯರು ಇತರರು ೧೮ ಒಟ್ಟು ೨,೩೭೩೯೭ ಮತದಾರರಿದ್ದರು.
ಈ ಬಾರಿ ೨೫೫೩ ಮತದಾರರು ಹೆಚ್ಚಾಗಿದ್ದು ೬೫೯ ಮತದಾರರ ಹೆಸರನ್ನು ವರ್ಗಾವಣೆ ಅಥವಾ ಮರಣ ಹೊಂದಿದ ನಿಮಿತ್ಯ ತೆಗೆಯಲಾಗಿದೆ.
ತಾಲೂಕಿನಲ್ಲಿ ಪ್ರತಿ ಒಂದು ಸಾವಿರ ಪುರುಷರಿಗೆ ೯೪೭ ಮಹಿಳೆಯರು ಇದ್ದಾರೆ. ಬಹುತೇಕ ಈ ಹಿಂದೆಗಿಂತಲೂ ಈ ಬಾರಿ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ನಿರಂತರವಾಗಿ ನಡೆಯುತ್ತಿದೆ. ೧೮ ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಚುನಾವಣೆ ಪ್ರಕ್ರಿಯೆಯಲ್ಲಿ ಆಡಳಿತ ಯಂತ್ರಕ್ಕೆ ಮಾತ್ರ ಸೀಮಿತವಾಗಿರುವದಿಲ್ಲ. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪಾತ್ರವು ಮುಖ್ಯವಾಗಿದೆ. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಅಬೀದ ಗದ್ಯಾಳ ತಿಳಿಸಿದ್ದಾರೆ.
ಸಭೆಯಲ್ಲಿ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.