Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಏತ ನೀರಾವರಿ: ಜ.೧೬ರಂದು ಪ್ರಾಯೋಗಿಕವಾಗಿ ನೀರು
(ರಾಜ್ಯ ) ಜಿಲ್ಲೆ

ಚಡಚಣ ಏತ ನೀರಾವರಿ: ಜ.೧೬ರಂದು ಪ್ರಾಯೋಗಿಕವಾಗಿ ನೀರು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಚಡಚಣ ಭಾಗದ ಸಾರ್ವಜನಿಕರ ಕನಸು ಕೊನೆಗೂ ನನಸಾಗುವ ಕಾಲ ಸನ್ನಿಹಿತವಾಗಿದೆ. ಇದೆ ದಿನಾಂಕ ೧೬.೦೧.೨೫ ಗುರುವಾರದಂದು ಸುಮಾರು ೫೦೦ ಕೋಟಿ ವೆಚ್ಚದ ಚಡಚಣ ಏತ ನೀರಾವರಿಯ ಪೈಪುಗಳಲ್ಲಿ ಪ್ರಾಯೋಗಿಕವಾಗಿ ಅಧಿಕಾರಿಗಳು ನೀರು ಹರಿಸಲಿದ್ದಾರೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
೨೦೧೩ ರಲ್ಲಿ ಎಂ ಬಿ ಪಾಟೀಲ ನೀರಾವರಿ ಮಂತ್ರಿಯಾಗಿದ್ದಾಗ ಚಡಚಣ ಏತ ನೀರಾವರಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಆದರೆ ಕುಂಟುತ್ತ ಸಾಗಿದ್ದ ಕಾಮಗಾರಿ ಶಾಸಕ ವಿಠ್ಠಲ ಕಟಕಧೋಂಡ ಇವರ ವಿಶೇಷ ಆಸಕ್ತಿಯ ಫಲವಾಗಿ ಇಂದು ಪ್ರಾಯೋಗಿಕವಾಗಿ ಚಾಲನೆಗೊಳ್ಳುತ್ತಿರುವದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಭೀಮಾ ನದಿಗೆ ಬ್ರಹತ್ ಬ್ಯಾರೇಜ್ ನಿರ್ಮಾಣ ಮಾಡಿ ಅಲ್ಲಿ ನೀರನ್ನು ಸಂಗ್ರಹಿಸಿ ಪೈಪಗಳ ಮುಖಾಂತರ ರೈತರ ಹೊಲಗಳಿಗೆ ನೀರು ಹರಿಸುವ ಯೋಜನೆ ಇದಾಗಿದೆ. ಚಡಚಣ ತಾಲೂಕಿನ ಚಡಚಣ, ಹಾವಿನಾಳ,ಗೋಡಿಹಾಳ, ಹಾಲಹಳ್ಳಿ, ಬರಡೋಲ ಟೆಕ್ಕೆ, ಶಿರಾಡೋಣ, ರೇವತಗಾಂವ ಮತ್ತು ನೀವರಗಿ ಗ್ರಾಮಗಳ ಸುಮಾರು ೯೨೫೧ ಹೆಕ್ಟೆರ ಪ್ರದೇಶಗಳ ರೈತರ ಜಮೀನುಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಯುಕೆಪಿ ಎಸ್.ಇ ಮನೋಜಕುಮಾರ ಗಡಬಳ್ಳಿ, ಝಳಕಿ ಇಇ ಎಸ್.ಜಿ.ಅಂಗಡಿ, ರಾಂಪೂರ ಇಇ ಜಿ.ಎ ನಾಗರಾಳ, ಆಲಮೇಲ ಇಇ ಫರೂಕಿ, ಇಲಾಖೆಯ ಎಇಇ ಗಳು ಹಾಜರಿದ್ದರು.
ವಿಠ್ಠಲ್ ಕಟಕಧೋಂಡ ಶಾಸಕರು ಮಾತನಾಡಿ, ಚಡಚಣ ಏತ ನೀರಾವರಿ ಕಾಮಗಾರಿಯನ್ನು ಪೂರ್ಣಗೊಳಿಸಲು ನಾನು ಸಾಕಷ್ಟು ಶ್ರಮ ಪಟ್ಟಿದ್ದೆನೆ. ಅನೇಕರು ಈ ಯೋಜನೆ ಪ್ರಾರಂಭವಾಗುವದಿಲ್ಲ ಎಂಬ ಮಾತುಗಳನ್ನು ಹೇಳುತ್ತಿದ್ದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ಸಹಕಾರದಿಂದ ೧೬ ರಂದು ಪ್ರಾಯೋಗಿಕವಾಗಿ ನೀರು ಹರಿಸಲಾಗುವದು. ಈ ಸಂದರ್ಭದಲ್ಲಿ ಕೆಲವು ಸಮಸ್ಯೆಗಳು ಎದುರಾಗಬಹುದು. ಇವುಗಳನ್ನು ಬಗೆಹರಿಸಲಾಗುವದು. ರೈತರು ಸಹಕರಿಸಬೇಕು.
ಇದು ಪ್ರಾಯೋಗಿಕವಾಗಿರುವದರಿಂದ ಎಲ್ಲ ರೈತರು ಅಧಿಕಾರಿಗೊಂದಿಗೆ ಸಹಕರಿಸಬೇಕು. ನಾನು ಮುಂಬರುವ ದಿನಗಳಲ್ಲಿ ರೈತರ ಸಭೆಯನ್ನು ಕರೆದು ಅವರೊಂದಿಗೆ ಚರ್ಚಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಭರವಸೆಯನ್ನು ನೀಡುತ್ತೆನೆ. ಈ ದಿಸೆಯಲ್ಲಿ ಎಲ್ಲ ಅಧಿಕಾರಿಗಳ ಸಭೆಯನ್ನು ನಾನು ನಡೆಸುತ್ತೆನೆ. ಮುಂಬರುವ ದಿನಗಳಲ್ಲಿ ಮುಖ್ಯ ಮಂತ್ರಿಗಳನ್ನು ಚಡಚಣಕ್ಕೆ ಕರೆಸಿ ಯೋಜನೆಯನ್ನು ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವದು ಎಂದು ಅವರು ಇದೆ ಸಂದರ್ಭದಲ್ಲಿ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಗುಟ್ಕಾ ಸೇವನೆ ಚಟ ಹತ್ತಿಸುವುದು ಚಟ್ಟ!
    In ಆರೋಗ್ಯ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026
    In ದಿನಪತ್ರಿಕೆ
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.