ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ನಡೆದ ೧೬ನೇ ಘಟಿಕೋತ್ಸವದಲ್ಲಿ ಸ್ನಾತ್ತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ತೇಜಶ್ವಿನಿ ಸಚೇಂದ್ರ ಲಂಬು ಅವರು ಪ್ರೋ. ಶಾಂತಾದೇವಿ ಟಿ. ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ “ಇನ್ಫರ್ಮೇಷನ್ ಲಿಟರೆಸಿ ಸ್ಕಿಲ್ಸ್ ಅಮಂಗ್ ಡಿಸೇಬಲ್ಡ್ ಪೀಪಲ್: ಎ ಸ್ಟಡಿ ಆಫ್ ವಿಜಯಪುರ ಡಿಸ್ಟ್ರಿಕ್ಟ್” ಕುರಿತು ಸಲ್ಲಿಸಿದ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಲಾಗಿದೆ.
ಇವರಿಗೆ ಕುಲಪತಿ ಪ್ರೋ. ಬಿ.ಕೆ. ತುಳಸಿಮಾಲಾ, ಕುಲಸಚಿವ ಪ್ರೋ. ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೋ.ಎಚ್.ಎಂ. ಚಂದ್ರಶೇಖರ ಅವರು ಅಭಿನಂದಿಸಿದ್ದಾರೆ.

