ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಚಿಕ್ಕರೂಗಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಹಿನ್ನಲೆ ಬಿ ಡಿ ಸಿ ಸಿ ಬ್ಯಾಂಕ ಅಧ್ಯಕ್ಷರು ಚಿಕ್ಕರೂಗಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಹಿನ್ನಲೆ ಬಿ ಡಿ ಸಿ ಸಿ ಬ್ಯಾಂಕ ಅಧ್ಯಕ್ಷರು ಹಾಗೂ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಬೇಟಿ ಮಾಡಿ ಸತ್ಕರಿಸಲಾಯಿತು
ಸಂಘದ ಅಧ್ಯಕ್ಷರಾದ ನಾಗಣ್ಣ ಮುಳಜಿ, ಉಪಾಧ್ಯಕ್ಷರಾದ, ಪಿಡ್ಡಪ್ಪ ಗಣಜಲಿ, ಮಾಜಿ ಅಧ್ಯಕ್ಷ ಭಿಮರಾಯಗೌಡ ಬಿರಾದಾರ, ಜವಾಹರ್ ದೇಶಪಾಂಡೆ, ಸೋಮನಗೌಡ ಪಾಟೀಲ ಕಡ್ಲೇವಾಡ, ನ್ಯಾಯವಾದಿ ಶ್ರೀಶೈಲ ಮುಳಜಿ, ಸಂಘದ ಕಾರ್ಯನಿರ್ವಾಹಕ ಅಧಿಕಾರಿಯಾದ ಎಸ್.ಎಂ.ಆನಂದಿ, ಚಂದ್ರಕಾಂತ ಬಿರಾದಾರ, ಲಕ್ಷ್ಮಣ ತಳಕೇರಿ, ದಾದಾ ಸಿಂದಗಿ, ಶಂಕರಗೌಡ ಪಾಟೀಲ ಇದ್ದರು

