ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಘಟಕದ ಐದು ನ್ಯಾಯಾಲಯಗಳ ಬಳಕೆಗಾಗಿ ಫೋಟೊಕಾಪಿಯರ್ ಸೇವೆಗಳ ಹೊರಗುತ್ತಿಗೆಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಆಸಕ್ತ ಬಿಡ್ಡರಗಳು ಫೆಬ್ರವರಿ ೨೦೨೫ರ ಸಂಜೆ ೫ರ ಒಳಗಾಗಿ ತಮ್ಮ ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ https://vijayapura.dcourts.gov.in/notice-category/tender/ ಸಂಪರ್ಕಿಸಬಹುದು ಎಂದು ಜಿಲ್ಲಾ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
