Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 31, 2026

ಜೆಡಿಎಸ್ ಗೆಲ್ಲಲು ಕಾಂಗ್ರೆಸ್ ಬಿಡುವುದಿಲ್ಲ :ಬಿ.ವಿ.ಬಸವರಾಜು

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣಕ ವಿಜ್ಞಾನ ವಿಭಾಗ ಪ್ರವೆಶ ಅವಧಿ ವಿಸ್ತರಣೆ
(ರಾಜ್ಯ ) ಜಿಲ್ಲೆ

ಗಣಕ ವಿಜ್ಞಾನ ವಿಭಾಗ ಪ್ರವೆಶ ಅವಧಿ ವಿಸ್ತರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೇಂದ್ರದಲ್ಲಿ ಸರ್ಕಾರ ಕೋಟಾದಡಿ ಖಾಲಿ ಉಳಿದಿರುವ ವಿಜಯಪುರದ ಎಂ.ಸಿಎ ಕೋರ್ಸಿನ ಸೀಟುಗಳ ಭರ್ತಿಗಾಗಿ ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜನವರಿ ೨೧ ಆಯಾ ಕೇಂದ್ರದಲ್ಲಿ ನಡೆಸಲಾಗುವುದು.
ಅರ್ಹ ಅಭ್ಯರ್ಥಿಗಳು UUಅಒS ತಂತ್ರಾಂಶದಲ್ಲಿ ಜನವರಿ ೧೦ ರಿಂದ ಜ.೧೮ರ ವರೆಗೆ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯೊಂದಿಗೆ ನಿಗಧಿತ ಶುಲ್ಕ ಭರಿಸಿ, ಧೃಡಿಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ೨೦-೦೧-೨೦೨೫ ರ ಸಾಯಂಕಾಲ ೫ ಗಂಟೆಯ ಒಳಗಾಗಿ ಸ್ನಾತಕೋತ್ತರ ಕೇಂದ್ರದ ಗಣಕ ವಿಜ್ಞಾನ ವಿಭಾಗದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯದ ಜಾಲತಾಣ www.rcub.ac.inಹಾಗೂ ದೂರವಾಣಿ ಸಂಖ್ಯೆ ೦೮೩೧-೨೫೬೫೨೪೪ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯು ತಿಳಿಸಿದೆ.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 31, 2026

ಜೆಡಿಎಸ್ ಗೆಲ್ಲಲು ಕಾಂಗ್ರೆಸ್ ಬಿಡುವುದಿಲ್ಲ :ಬಿ.ವಿ.ಬಸವರಾಜು

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 31, 2026
    In ದಿನಪತ್ರಿಕೆ
  • ಜೆಡಿಎಸ್ ಗೆಲ್ಲಲು ಕಾಂಗ್ರೆಸ್ ಬಿಡುವುದಿಲ್ಲ :ಬಿ.ವಿ.ಬಸವರಾಜು
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
    In (ರಾಜ್ಯ ) ಜಿಲ್ಲೆ
  • ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪ!
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಎ.೨೭-೨೮ ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.