Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೧೨ರಿಂದ ಆದಿಶೇಷ ಸಂಸ್ಥಾನ ಹಿರೇಮಠದ ಜಾತ್ರಾಮಹೋತ್ಸವ
(ರಾಜ್ಯ ) ಜಿಲ್ಲೆ

ಜ.೧೨ರಿಂದ ಆದಿಶೇಷ ಸಂಸ್ಥಾನ ಹಿರೇಮಠದ ಜಾತ್ರಾಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೯ ನೇ ಜಾತ್ರಾಮಹೋತ್ಸವದ ನಿಮಿತ್ತ ಜ.೧೨ರಿಂದ ಜ.೨೨ವರೆಗೆ ಶ್ರೀ ರೇವಣಸಿದ್ದೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ ಪ್ರಾರಂಭೋತ್ಸವ ಹಾಗೂ ಜ.೨೩ರಂದು ಬೆಳಿಗ್ಗೆ ೯ ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳ ಭವ್ಯ ಮೆರವಣಿಗೆ ಮತ್ತು ಬೆಳಿಗ್ಗೆ ೧೧.೩೦ ಗಂಟೆಗೆ ಧರ್ಮಸಭೆ ನಡೆಯಲಿದೆ ಕಾರಣ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಶ್ರೀಗಳು, ಜ.೧೨ರಿಂದ ಜ.೨೨ರವರೆಗೆ ಸಂಜೆ ೬.೩೦ ಗಂಟೆಗೆ ಶ್ರೀಮಠದ ಆವರಣದಲ್ಲಿ ಶ್ರೀ ರೇವಣಸಿದ್ದೇಶ್ವರರ ಮಹಾಪುರಾಣ ಪ್ರವಚನ ಕಾರ್ಯಕ್ರಮ ನಡೆಯುವುದು. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಷಣೆ ಶಿಬಿರ. ಜ.೨೨ರಂದು ರಂದು ಸಂಜೆ ಸದ್ಗುರು ಶಿವಯೋಗಿ ಡಾ.ಚಂದ್ರಶೇಖರ ಮಹಾಸ್ವಾಮಿಗಳು ಜಾಹಗೀರದಾರ ಅವರ ೫೪ನೆಯ ವರ್ಷðದ ಅನುಷ್ಠಾನದ ಸುವರ್ಣ ಮಹೋತ್ಸವ, ಹಾಗೂ ಗುರುವಂದನಾ. ಮತ್ತು ರಾತ್ರಿ ೧೦ ಗಂಟೆಗೆ ಮದ್ದು ಸುಡುವ ಕಾರ್ಯಕ್ರಮ. ಜ.೨೩ ರಂದು ಮದ್ಯಾಹ್ನ ೩ ಗಂಟೆಗೆ ಕಲಬುರ್ಗಿಯ ಅದ್ಯುತ,ದ ಬ್ಯಾಂಡ ವತಿಯಿಂದ ಆದಿಶೇಷ ಆರಾಧನೆ, ರಾತ್ರಿ ೧೦ ಗಂಟೆಗೆ ಹುಣಚೇರಾಯ ಮುತ್ಯಾ ಮರತೂರ ಇವರಿಂದ ಭಜನಾ ಮತ್ತು ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ಧ್ವನಿ ಸುರುಳಿ ಮತ್ತು ತ್ರೈಮಾಸಿಕ ಪತ್ರಿಕೆ ಹಾಗೂ ಕ್ಯಾಲೇಂಡರ ಬಿಡುಗಡೆ ಜರುಗುವುದು ಎಂದು ಹೇಳಿದ್ದಾರೆ.
ಜ.೨೩ರ ಬೆಳಗಿನ ಬ್ರಾಹ್ಮೀ ಮುಹೂರ್ತದ ೫ ಗಂಟೆಗೆ ಆಶ್ಲೇಷ ನಾಗಪೂಜೆ ನಡೆಯಲಿದೆ. ಈ ವೇಳೆ ಕಾಳಸರ್ಪದೋಷ, ಕುಜದೋಷ ಸಮಸ್ಯೆಗಳಿಗೆ ಮುಕ್ತಿ ಕೊಡಲಾಗುತ್ತಿದ್ದು, ಆಸಕ್ತರು ಮುಂಚಿತವಾಗಿ ಶ್ರೀಮಠದಲ್ಲಿ ತಮ್ಮ ಹೆಸರನ್ನು ನೊಂದಾಯಿಸಬೇಕು ಹೆಚ್ಚಿನ ಮಾಹಿತಿಗಾಗಿ ೯೮೮೬೫೯೫೬೬೬, ೯೯೧೬೫೫೯೫೬೫ ಸಂಪರ್ಕಿಸುವಂತೆ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.