Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರ & ಮಕ್ಕಳ ಕಾವಲು ಸಮಿತಿ ರಚನಾ ಸಭೆಗೆ ಚಾಲನೆ 
(ರಾಜ್ಯ ) ಜಿಲ್ಲೆ

ಮಹಿಳೆಯರ & ಮಕ್ಕಳ ಕಾವಲು ಸಮಿತಿ ರಚನಾ ಸಭೆಗೆ ಚಾಲನೆ 

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಸಲುವಾಗಿ ಸರ್ಕಾರ ಅನೇಕ ಕಾನೂನು ಕಾಯಿದೆಗಳು ಜಾರಿಗೆ ತಂದರು ಮಕ್ಕಳ ಮೇಲೆ ಮತ್ತು ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಹಜಾದ್ ಕಾಗಲ್ ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಶನಿವಾರ ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಜ್ವಲ ಸಂಸ್ಥೆಯ ಆಯ್‌ಎಲ್‌ಪಿ ಯೋಜನೆಯ ಸಹಯೋಗದಲ್ಲಿ ಜರುಗಿದ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಯ ರಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದಲ್ಲಿ ಬಾಲ ಕಾರ್ಮಿಕ, ಮಕ್ಕಳ ಕಳ್ಳ ಸಾಗಾಣಿಕೆ, ಬಾಲ್ಯ ವಿವಾಹ ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುವುದು ಇಂತಹ ಪ್ರಕರಣಗಳು ಇನ್ನೂ ಜೀವಂತವಾಗಿವೆ ಇವುಗಳನ್ನು ಸಂಪೂರ್ಣವಾಗಿ ಅಳಿದು ಸುಸ್ಥಿರ ಸಮಾಜ ನಿರ್ಮಿಸಲು ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಯ ರಚನೆ ಅನಿವಾರ್ಯವಾಗಿದೆ ಈ ಸಮಿತಿಯಲ್ಲಿ ಒಟ್ಟು 17ಜನ ಸದಸ್ಯರಿದ್ದು ನಾವೆಲ್ಲರೂ ಸಮುದಾಯದ ಜನರಿಗೆ ತಿಳುವಳಿಕೆ ಹೇಳಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಸಂಪೂರ್ಣ ಜವಾಬ್ದಾರರಾಗೋಣ ಎಂದರು 
ಉಜ್ವಲ ಸಂಸ್ಥೆಯ ಐಎಲ್‌ಪಿ ಯೋಜನೆಯ ತಾಲ್ಲೂಕು ಸಂಯೋಜಕ ಸಾಗರ ಘಾಟಗೆ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಣೆ ಮಾಡಲು ಇರುವ ಕಾಯ್ದೆಗಳಿಂದ ಮಹಿಳೆಯರ ಮತ್ತು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳು ನಿಲ್ಲಿಸಲು ಆಗುತ್ತಿಲ್ಲ. ಕಾಯ್ದೆ, ಕಾನೂನುಗಳಿಗಿಂತಲೂ ಜನರಿಗೆ ಅರಿವು ಅತಿ ಅವಶ್ಯವಾಗಿದೆ ಇಂದು ನಾವು ಈ ಸಮಿತಿ ರಚನೆ ಮಾಡಿ ಮಕ್ಕಳಿಗೆ ಎಲ್ಲಾ ಅವಕಾಶಗಳನ್ನು ಒದಗಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದು ತಿಳಿಸುತ್ತಾ ,ಕಾವಲು ಸಮಿತಿಯನ್ನು ರಚನೆ, ಹುದ್ದೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ತಿಳಿಸಿದರು.
ಸಭೆಯಲ್ಲಿ ಶಶಿಕಾಂತ ಸುಂಗಠಾಣ, ಸಂಗಮ್ಮಾ ಶಂಬೇವಾಡಿ, ಪ್ರೇಮಾ ಕುಳೇಕುಮಟಗಿ, ಜಯಶ್ರೀ ಮಠಪತಿ, ಹೊನ್ನಮ್ಮ ಚವ್ಹಾಣ, ಶೈಲಾ ಬಿರಾದಾರ, ಶೇಖರ ಇದ್ದರು.
 

ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಯ ಸದಸ್ಯರು
ಶೈನಾಜಬಿ  ಬ್ಯಾಕೋಡ (ಅಧ್ಯಕ್ಷೆ ), ಮಹೆಜನಬಿ  ತುರಕನಗೇರಿ (ಉಪಾಧ್ಯಕ್ಷೆ), ಮಹಾನಂದ ನಾಯ್ಕಲ್ , ಪ್ರೇಮಾ ಚವ್ಹಾಣ , ಎಸ್‌.ಬಿ. ಜೋಶಿ ,ವೈ.ಎಸ್‌. ಮನವಳ್ಳಿ ,ಎ.ಟಿ. ಗುಬ್ಬೆವಾಡ, ಕೆ.ಎಸ್‌.ಕಟ್ಟಿಮನಿ, ಪಿ.ಎಸ್. ಬಿರಾದಾರ, ಎಸ್.ಎಸ್. ಬಿರಾದಾರ, ಶಹಜಾನ್ ಕಾಗಲ್, ಎಸ್‌.ಎಸ್‌ ಘಾಟಗೆ, ಡಿ.ಬಿ ನಂದಗೌಡರ, ಸಂಗಮ್ಮ ದಿಂಡವಾರ, ರೂಪಾ ಸುಂಬಡ, ಶ್ರೀಶಾ ಜೋಶಿ – ಸದಸ್ಯರು, ಕೆ.ಎಸ್. ಕಡಕಭಾವಿ- ಕಾರ್ಯದರ್ಶಿಗಳು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.