Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರ ಮಟ್ಟದ ಕೊಕ್ಕೊ: ರಜತ ಪದಕ ಪಡೆದ ಕರ್ನಾಟಕ ತಂಡ
(ರಾಜ್ಯ ) ಜಿಲ್ಲೆ

ರಾಷ್ಟ್ರ ಮಟ್ಟದ ಕೊಕ್ಕೊ: ರಜತ ಪದಕ ಪಡೆದ ಕರ್ನಾಟಕ ತಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ (೧೪ ವಯೋಮಾನದೊಳಗಿನ ಬಾಲಕಿಯರ) ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದು ರಜತ ಪದಕ ಪಡೆದಿದ್ದಾರೆ.
ರೋಚಕ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ನಾಲ್ಕು ಅಂಕಗಳ ಅಂತರದಲ್ಲಿ ಮಹಾರಾಷ್ಟ್ರ ತಂಡದ ಎದುರು ಸೋತಿತು. ರಜತ ಪದಕದೊಂದಿಗೆ ಟ್ರೋಫಿ ಪಡೆದರು.
ಕರ್ನಾಟಕ ತಂಡದಲ್ಲಿ ಐವರು ಬಾಲಕಿಯರು ಸಮೀಪದ ಬೇನಾಳ ಆರ್.ಎಸ್. ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು, ಒಬ್ಬಾಕೆ ಸಮೀಪದ ಯಲಗೂರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಇದ್ದಾರೆ.
ಕರ್ನಾಟಕ ತಂಡದಲ್ಲಿನ ನಿಸರ್ಗಾ ಸಿದ್ದರಾಜು ರಾಷ್ಟ್ರ ಮಟ್ಟದ ಬೆಸ್ಟ್ ದಾಳಿಗಾರ್ತಿ (ಅಟ್ಯಾಕರ್ ) ಪ್ರಶಸ್ತಿ ಬಾಚಿಕೊಂಡಿದ್ದಾರೆ.
ಇಲ್ಲಿಯವರೆಗೂ ವಿಜಯಪುರ ಜಿಲ್ಲೆಯ ಯಾವೊಬ್ಬ ಕ್ರೀಡಾಪಟು ರಾಷ್ಟ್ರ ಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ರಜತ ಪದಕ ಪಡೆದಿಲ್ಲ. ನಾನು ತರಬೇತಿಗೊಳಿಸಿದ ವಿದ್ಯಾರ್ಥಿನಿಯರು ಪಡೆದದ್ದು ನನಗೆ ಹೆಮ್ಮೆಯ ವಿಷಯ ಎಂದು ಬೇನಾಳ ಆರ್.ಎಸ್. ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎನ್.ಬಿ.ದಾಸರ ಹೇಳಿದರು.
ಜಿಲ್ಲೆಯ ಬೇನಾಳ, ಮಣಗೂರು, ಮಸೂತಿ ಸೇರಿದಂತೆ ನಾನಾ ಶಾಲೆಗಳ ನೈಜ ಕೊಕ್ಕೊ ಪ್ರತಿಭೆಗಳ ಮೇಲೆ ವಿಶ್ವಾಸವಿತ್ತು, ಅದಕ್ಕಾಗಿಯೇ ಇದೇ ಪ್ರಥಮ ಬಾರಿಗೆ ಆಲಮಟ್ಟಿಯಲ್ಲಿ ಬೆಳಗಾವಿ ವಿಭಾಗ ಮಟ್ಟ ಹಾಗೂ ಕರ್ನಾಟಕ ರಾಜ್ಯ ಮಟ್ಟವನ್ನು ಆಲಮಟ್ಟಿಯಲ್ಲಿಯೇ ಪಂದ್ಯಾವಳಿ ಸಂಘಟಿಸಿ ಜಿಲ್ಲೆಯ ಕೊಕ್ಕೊ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲಾಗಿತ್ತು. ಈಗ ರಾಷ್ಟ್ರ ಮಟ್ಟದಲ್ಲಿಯೂ ಸಾಧನೆ ಮಾಡಿದ್ದು ಹರ್ಷ ತಂದಿದೆ ಎಂದು ಆಲಮಟ್ಟಿಯಲ್ಲಿ ರಾಜ್ಯ ಮಟ್ಟದ ಕೊಕ್ಕೊ ಸಂಘಟಿಸಿದ್ದ ಶಿಕ್ಷಕ ಸಂಘಟನೆಯ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹರ್ಷ ವ್ಯಕ್ತಪಡಿಸಿದರು.
ಬೇನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗಳೇಶ್ವರ, ಲಕ್ಷ್ಮಿ ವಡಗೇರಿ, ಅಯ್ಯಮ್ಮಾ ಹಾವರಗಿ, ಅಪೂರ್ವ ತೋಟದ, ಸುಮಂಗಲಾ ಮಂಗಳಗುಡ್ಡ ಹಾಗೂ ಸಮೀಪದ ಯಲಗೂರ ಶಾಲೆಯ ಸಂಜನಾ ವಡವಡಗಿ ಕರ್ನಾಟಕ ಬಾಲಕಿಯರ ಖೋಖೋ ತಂಡದಲ್ಲಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.