ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಆಚರಿಸಲಾಯಿತು.
ಈ ವೇಳೆ ಪ್ರಾಣೇಶ ಜೋಶಿ, ಕರ್ನಾಟಕ ಕೋ-ಆಫ್ ರೇಟಿವ್ ಬ್ಯಾಂಕಿನ ನಿರ್ದೇಶಕರುಗಳಾದ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ, ರಕ್ಷಿತಾ ಬಿದಿರಕುಂದಿ, ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಡಾ. ಎಸ್.ಬಿ.ವಡವಡಗಿ, ಪ್ರಭು ಎಸ್.ಕಡಿ, ಮಾಣಿಕಚಂದ ದಂಡಾವತಿ, ಸುಭಾಸ ಬಿದಿರಕುಂದಿ, ಪರಶುರಾಮ ಪವಾರ, ಬಸವರಾಜ ನಾಲತವಾಡ, ಜಿ.ಜೆ ಪಾದಗಟ್ಟಿ ಸೇರಿದಂತೆ ಹಲವರು ಇದ್ದರು

