Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಗಮೇಶ್ವರರ ಹಾಡು ಬಿಡುಗಡೆಗೊಳಿಸಿದ ಗೋವಾ ಸಿಎಂ
(ರಾಜ್ಯ ) ಜಿಲ್ಲೆ

ಸಂಗಮೇಶ್ವರರ ಹಾಡು ಬಿಡುಗಡೆಗೊಳಿಸಿದ ಗೋವಾ ಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ: “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಜನವರಿ 14ರಂದು ಗೋವಾದಲ್ಲಿ ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರು ಶ್ರೀಮದ್ ಭಾಗವತ್ ಸಪ್ತಾಹ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಹರಿಭಕ್ತರ ಸಮ್ಮುಖದಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯ ಶ್ರೀ ಸದ್ಗುರು ಪ್ರಭುಜಿ ಮಹಾರಾಜರ ದಿವ್ಯಸಾನಿದ್ಯ, ಶ್ರೀ ಸುದರ್ಶನ್ ಮಹಾರಾಜರು ಖಡಕಿಮಠ ಪಂಡರಾಪುರ ರವರ ಉಪಸ್ಥಿತಿಯಲ್ಲಿ KANNADAOTT. ORG ವೆಬ್ಸೈಟ್ ಮೂಲಕ ಬಿಡುಗಡೆಗೊಳಿಸಿದರು.
ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀ ಸದ್ಗುರು ಪ್ರಭುಜೀ ಮಹಾರಾಜರ ಮಾರ್ಗದರ್ಶನದಲ್ಲಿ “ಮಾಧವಾನಂದ ಯೋ ಶೇಗುಣಸಿ” ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
“ಫಳಲೇ ಭಾಗ್ಯ ಮಾಝೆ ಧನ್ಯ ಝಾಲೋ ಸಂಸಾರಿ” ವಿಠ್ಠಲ ವಿಠ್ಠಲ… ಹರಿಭಕ್ತಿಯ ಮರಾಠಿ ಸಾಲುಗಳ ಈ ಹಾಡನ್ನು ರವೀಂದ್ರ ಸೊರಗಾವಿ, ಎ ಟಿ ರವೀಶ್ ಹಾಡಿದ್ದಾರೆ. ಎ ಟಿ ರವೀಶ್ ಸಂಗೀತ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೆ ಮೊಟ್ಟ ಮೊದಲ ಬಾರಿಗೆ ಗೋವಾದಲ್ಲಿ ಭಕ್ತಿಪ್ರಧಾನ ಕನ್ನಡ ಚಲನಚಿತ್ರದ ಮರಾಠಿ ಹಾಡನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಿರಿಕಲ್‌ ವಿಡಿಯೋ ಬಿಡುಗಡೆಗೊಳಿಸಿದ್ದಾರೆ.
ಹಾಡು ವೀಕ್ಷಿಸಿದ ಗೋವಾ ಮುಖ್ಯಮಂತ್ರಿಗಳು ಚಿತ್ರತಂಡಕ್ಕೆ ಶುಭಹಾರೈಸಿದರು, ಶ್ರೀ ಸದ್ಗುರು ಪ್ರಭುಜೀ ಮಹಾರಾಜರು, ಸುದರ್ಶನ ಮಹಾರಾಜ ಕಡಕಿ ಪಂಡರಪುರ, ಪ್ರಕಾಶ ಕಾಲತಿಪ್ಪಿ, ಮಲ್ಲಿಕಾರ್ಜುನ ಕಾಲತಿಪ್ಪಿ ಸೇರಿದಂತೆ ಸಾಧು ಸತ್ಪುರುಷರು ಗಣ್ಯರು ಉಪಸ್ಥಿತರಿದ್ದರು.
ವಿಶೇಷವಾಗಿ ಸಂಗಮೇಶ್ವರ ಚಲನಚಿತ್ರ ಕನ್ನಡ ಚಲನಚಿತ್ರವಾದರೂ ಕಥೆಯಲ್ಲಿ ಮರಾಠಿ ಕಾಕಡಾರತಿ ಇರುವುದರಿಂದ ಪಂಡರಪುರದ ಮಹಾರಾಜರು ಗೋವಾ ಮುಖ್ಯಮಂತ್ರಿಗಳು ಹರಿ ಭಕ್ತರು ಅವರಿಂದಲೇ ಬಿಡುಗಡೆಗೊಳಿಸಲು ಸೂಚಿಸಿದರು. ಅದರಂತೆ ಗೋವಾ ಮುಖ್ಯಮಂತ್ರಿಗಳು ಹರಿಭಕ್ತರಾದ ಕಾರಣ ತಮ್ಮ ನಿವಾಸದಲ್ಲೇ ಬಿಡುಗಡೆ ಮಾಡಿದರು. ಅಲ್ಲದೆ ಎರಡು ವರ್ಷದ ಹಿಂದೆ ಶ್ರೀ ಸದ್ಗುರು ಸಂಗಮೇಶ್ವರ ಮಠಕ್ಕೆ ಅಂದರೆ ಕರ್ನಾಟಕದ ಹಿಪ್ಪರಗಿ ಕ್ಷೇತ್ರಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು.

ಹೊಸ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ವಿಶ್ವಪ್ರಕಾಶ ಟಿ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ (ವಿ ರವಿ) ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.