Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಯಕರ್ತರ ಬಿಡುಗಡೆಗೆ ನಡಹಳ್ಳಿ ಪಟ್ಟು
(ರಾಜ್ಯ ) ಜಿಲ್ಲೆ

ಕಾರ್ಯಕರ್ತರ ಬಿಡುಗಡೆಗೆ ನಡಹಳ್ಳಿ ಪಟ್ಟು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ರೈತರನ್ನು ಅಕ್ರಮ ಬಂಧನದಲ್ಲಿರಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ, ಗೋವುಗಳ ಕೆಚ್ಚಲನ್ನು ಕೊಯ್ದ ರಾಕ್ಷರನ್ನು ರಕ್ಷಿಸುತ್ತಿರುವ ಕಾಂಗ್ರೇಸ್ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ, ಈ ಆಕ್ರೋಷದ ಪ್ರತಿಧ್ವನಿ ಕೇಳಿಸಿದ್ದು ಪಟ್ಟಣದ ಪೊಲೀಸ್ ಠಾಣೆಯಲ್ಲಿ.
ಚಾಮರಾಜಪೇಟೆಯಲ್ಲಿ ನಡೆದಿದೆ ಎನ್ನಲಾದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಕುರಿತು ಸ್ಥಳೀಯ ಶಾಸಕ ಸಿ.ಎಸ್.ನಾಡಗೌಡರು ಯಾವುದೇ ಧ್ವನಿ ಎತ್ತಿಲ್ಲ ಎಂದು ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಅವರ ನಿವಾಸದ ಎದುರು ಸೆಗಣಿ ಬಳೆದು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಆಕ್ರೋಷ ಹೊರಹಾಕಿದ್ದಕ್ಕೆ ಪೊಲೀಸರು ಕೆಲ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಕೂಡಲೇ ಅವನನ್ನು ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ತಮ್ಮ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಹೋರಾಟ ನಡೆಸಿದರು.
ಈ ವೇಳೆ ಪಿಎಸ್‌ಐ ಸಂಜಯ ತಿಪರೆಡ್ಡಿ ಮತ್ತು ಮಾಜಿ ಶಾಸಕ ನಡಹಳ್ಳಿ ಅವರ ಮಧ್ಯೆ ಕೆಲ ಹೊತ್ತು ವಾಹ್ವಾದ ನಡೆಯಿತು. ಕಾರ್ಯಕರ್ತರನ್ನು ಬಿಡೋವರೆಗೂ ಇಲ್ಲಿಂದ ಕದಲೋದಿಲ್ಲ ಎಂದು ಪಟ್ಟು ಹಿಡಿದ ಮಾಜಿ ಶಾಸಕ ನಡಹಳ್ಳಿ ಹೋರಾಟ ಮುಂದುವರೆಸಿದ್ದರು.
ಘಟನೆಯ ಮಾಹಿತಿ ತಿಳಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸಿದರೂ ತಮ್ಮ ಪಟ್ಟು ಬಿಡಲಿಲ್ಲ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದೇ ಅಲ್ಲಿಂದ ತೆರಳಿದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.