Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೇತಾಜಿಗೆ ಆದರ್ಶ ಪ್ರಾಯರಾದವರು ಸ್ವಾಮಿ ವಿವೇಕಾನಂದರು :ಗೋಖಲೆ
(ರಾಜ್ಯ ) ಜಿಲ್ಲೆ

ನೇತಾಜಿಗೆ ಆದರ್ಶ ಪ್ರಾಯರಾದವರು ಸ್ವಾಮಿ ವಿವೇಕಾನಂದರು :ಗೋಖಲೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ನಾನು ಸನ್ಯಾಸಿ ಆಗಬೇಕು, ನಾನು ಈ ಭಾರತದಲ್ಲಿ ಕ್ರಾಂತಿಕಾರಿಯಾಗಬೇಕು, ಭಾರತಕ್ಕಾಗಿ ನಾನು ಏನಾದರು ಮಾಡಬೇಕು. ಸಮಸ್ತ ಭಾರತವನ್ನು ಜಗತ್ತಿನ ಎದುರಿಗೆ ತೋರಿಸಬೇಕು ಎಂಬ ಆಸೆಯನ್ನು ಹೊತ್ತು ಸನ್ಯಾಸಿ ಆಗಲು ಹೋದವನನ್ನು ನೀನು ಸನ್ಯಾಸಿ ಆಗಬೇಡ ಬ್ರಿಟಿಷರ ಹುಟ್ಟಡಗಿಸುವ ಹೋರಾಟಗಾರನಗಬೇಕು ದಾರಿತಪ್ಪಿದ ಭಾರತದ ಯುವಕರಿಗೆ ದಾರಿದೀಪವಾಗಬೇಕು. ದೆಶದ ಒಳಗಡೆ ಸಂಘಟನೆ ಮಾಡುವದಕಿಂತ ದೇಶದ ಹೋರಗಡೆ ಸಂಘಟನೆ ಮಾಡಿ ಶತ್ರು ರಾಷ್ಟ್ರಗಳಿಗೆ ಹೋಗಿ ಅಲ್ಲಿ ಸಂಘಟನೆಮಾಡಿ ಸೈನ್ಯವನ್ನು ಕಟ್ಟಿ ಭಾರತಕ್ಕೆ ಬಂದು ಬ್ರೀಟಿಷ ಅಧಿಕಾರವನ್ನ ಹೋಡೆದೊಡಿಸಿ ಶಾಂತಿಯಿಂದ ಸ್ವಾತಂತ್ರ್ಯ ಇಲ್ಲಾ ಕ್ರಾಂತಿಯಿಂದ ಸ್ವಾತಂತ್ರ್ಯ ನಾನು ತೋರಿಸುತ್ತೆನೆ ಎಂದು ಜೈ ಹಿಂದ ಘೋಷಣೆ ಕೂಗಿದ ಅಖಂಡ ಭಾರತದ ಮೊಟ್ಟ ಮೊದಲ ಪ್ರಧಾನ ಮಂತ್ರಿ ನೇತಾಜಿ ಸುಭಾಷಚಂದ್ರ ಭೋಸರಿಗೆ ಆದರ್ಶ ಪ್ರಾಯರಾದವರು ಸ್ವಾಮಿ ವಿವೇಕಾನಂದರು ಎಂದು ಉಪನ್ಯಾಸಕಿ ಅಕ್ಷಯ ಗೋಖಲೆ ಹೇಳಿದರು.
ಇವರು ಪಟ್ಟಣದಲ್ಲಿ ನಡೆದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಯುವಕ ಸಂಘ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ೧೬೨ನೇ ಜಂಯತೋತ್ಸವದ ಅಂಗವಾಗಿ ಉಪನ್ಯಾಸ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖಂಡರಾದ ಹರೀಶ ಯಂಟಮಾನ, ಸ್ವಾಮಿ ವಿವೇಕಾನಂದರ ಬಗ್ಗೆ ನಾವು ನೀವೆಲ್ಲರು ಅಧ್ಯಯನ ಮಾಡಿ ಅವರ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕಿದೆ. ಆದರೆ ಆ ಅವಕಾಶ ನಮ್ಮೂರಲ್ಲು ನಿರ್ಮಾಣ ವಾಗಬೇಕಾದರೆ ನಮ್ಮೂರಲ್ಲು ಗ್ರಂಥಾಲಯ ನಿರ್ಮಾಣವಾಗಬೇಕಿದೆ ಆದಷ್ಟು ಬೇಗ ಈ ಗ್ರಂಥಾಲಯ ನಿರ್ಮಾಣವಾಗಲಿ ಎಂದು ಹೇಳಿದರು.
ಭರತ ಅಶೋಕ ಮನಗೂಳಿ ಮಾತನಾಡಿ, ಭಾರತದಲ್ಲಿ ಹುಟ್ಟಿದ ಸ್ವಾಮಿ ವಿವೇಕಾನಂದರು ಇಡಿ ಜಗತ್ತಿಗೆ ಸ್ವಾಮಿ ವಿವೇಕಾನಂದರು ಆದರ್ಶವಾಗಿದಾರೆ. ನಾವು ನೀವೆಲ್ಲರು ಅವರ ನಡೆ ನುಡಿಗಳನ್ನು ಪಾಲಿಸೋಣ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಾನಿದ್ಯವನ್ನು ಶ್ರೀಶೈಲಯ್ಯ ಅಳೋಳ್ಳಿಮಠ ಬಸವಲಿಂಗ ಶರಣರು, ಮುಖಂಡರಾದ ಅಶೋಕ ಕೋಳಾರಿ ಡಾ|| ರಾಜೇಶ ಪಾಟೀಲ, ಸಂಗಮೇಶ ಮುಂಡಾಸ, ಬಸವರಾಜ ಹೂಗಾರ, ಸೋಮು ಮೇಲಿನಮನಿ, ಪ್ರಶಾಂತ ನಾಶಿ, ಹಿರಿಯರಾದ ಗಾಂಧಿಗೌಡ ಪಾಟೀಲ, ಸಂಘದ ಅಧ್ಯಕ್ಷ ಹಣಮಂತ ಸಿಂಗ ರಜಪೂತ, ಅಶೋಕ ಪರೀಟ, ಮಹಾಂತಗೌಡ ಹಳೇಮನಿ, ವಿಶ್ವನಾಥ ಅಮರಗೊಂಡ, ಶ್ರೀಶೈಲ ಜೋಗುರ, ಶರಣು ತಳವಾರ, ಆಕಾಶ ಗಂದಗೆ, ರತನ ಟಾಟ ಒಣಕುದರಿ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.