ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಮಹಾರಾಣಾ ಪ್ರತಾಪ್ ಸಿಂಗ್ ಮಾರ್ಗದ ರಸ್ತೆ ಅಭಿವೃದ್ಧಿ ಅಭಿವೃದ್ಧಿಪಡಿಸಿ ಅಳವಡಿಸಲಾದ ಬೀದಿ ದೀಪಗಳನ್ನು ಬೆಳಗಿಸುವ ಮೂಲಕ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಈಚೆಗೆ ಉದ್ಘಾಟಿಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಮಲ್ಲಿಕಾರ್ಜುನ ಗಡಗಿ, ಮುಖಂಡರಾದ ಪಾಂಡುಸಾಹುಕಾರ ದೊಡ್ಡಮನಿ, ಚಂದ್ರು ಚೌದರಿ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

