ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ವಲಯ ವ್ಯಾಪ್ತಿಯಲ್ಲಿ ಜಪ್ತಿ ಮಾಡಿರುವ ಒಟ್ಟು ೪೧ ವಿವಿಧ ವಾಹನಗಳ ಹರಾಜು ಪ್ರಕ್ರಿಯೆ ಜ.೧೭ರ ಮದ್ಯಾಹ್ನ ೧೨ಗಂಟೆಗೆ ಅಬಕಾರಿ ಉಪ ಆಯುಕ್ತರ ಕಛೇರಿಯಲ್ಲಿ ನಡೆಯಲಿದೆ.
ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. ೮೧೦೫೭೭೩೮೧೧ಗೆ ಸಂಪರ್ಕಿಸಬಹುದು ಎಂದು ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
