Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತ್ರೀವಿಧ ದಾಸೋಹದಿಂದ ಗೋಳಸಾರ ಮಠ ಮಾದರಿ
(ರಾಜ್ಯ ) ಜಿಲ್ಲೆ

ತ್ರೀವಿಧ ದಾಸೋಹದಿಂದ ಗೋಳಸಾರ ಮಠ ಮಾದರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸರಕಾರಕ್ಕೆ ಮಾಡಲಾಗದ ಸಮಾಜಮುಖಿ ಕಾರ್ಯಗಳನ್ನು ನಾಡಿನ ಮಠ ಮಾನ್ಯಗಳು ಮಾಡುತ್ತಿವೆ. ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳು ಲೀಗೈಕ್ಯರಾಗಿ ೩೦ ವರ್ಷ ಕಳೆದರೂ ಅವರು ಇಂದು ಭಕ್ತರ ಮನೆ ಮನದಲ್ಲಿ ಬೆಳಕಾಗಿದ್ದಾರೆ. ಎಲ್ಲರನ್ನು ಪ್ರೀತಿಸಿ ಎಲ್ಲರನ್ನು ಜೊತೆಯಾಗಿ ಕರೆದುಕೊಂಡು ಹೋಗುವ ಮಠ ಗೋಳಸಾರದ ಮಠವಾಗಿದೆ. ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಇತಿಹಾಸ ಮೂಡಿಸುತ್ತಿರುವ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳ ಕಾರ್ಯ ಶ್ಲಾಘನೀಯ ಎಂದು ಕಲಬುರಗಿಯ ದೂರದರ್ಶನ ಮತ್ತು ಆಕಾಶವಾಣಿ ಕಲಾವಿದ ಮಲ್ಲಿಕಾರ್ಜುನ ಶಾಸ್ತ್ರಿಗಳು ಹೇಳಿದರು.
ಮಂಗಳವಾರ ಸಂಜೆ ತಾಲೂಕಿನ ಗೋಳಸಾರದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ಹಮ್ಮಿಕೊಂಡ ಸದ್ಗುರು ತ್ರೀಧರೇಶ್ವರ ಮಹಾಶಿವಯೋಗಿಗಳ ೩೧ ನೇ ಪುಣ್ಯಾರಾಧನೆ ಮಹೋತ್ಸವದ ಎರಡನೆಯ ದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿಬಡವರಿಗೆ ಆಶ್ರಯ ನೀಡಿ ಬಡಮಕ್ಕಳಿಗೆ ಶಿಕ್ಷಣ ನೀಡುತ್ತ ಅನ್ನ ದಾಶೋಹ ನೀಡುತ್ತಿರುವ ಗೋಳಸಾರ ಮಠದ ಕಾರ್ಯ ಇತರರಿಗೆ ಮಾದರಿ ಎಂದರು.
ನಿವೃತ್ತ ಪ್ರಾಚಾರ್ಯ ಎ.ಪಿ.ಕಾಗವಾಡಕರ ಮಾತನಾಡಿ, ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವ ಜಾತ್ರೆ ಮತ್ತು ದೇವತಾ ಕಾರ್ಯಗಳಿಗೆ ಸಾರ್ವಜನಿಕರು ಪ್ರತಿನಿತ್ಯ ಭಾಗವಹಿಸುವದರಿಂದ ಸಂತೋಷ ನೆಮ್ಮದಿ ಸಿಗಲು ಸಾದ್ಯ ಎಂದರು.
ಆಲಮೇಲದ ಅರ್ಬನ ಬ್ಯಾಂಕಿನ ಅಧ್ಯಕ್ಷ ಶಿವಕುಮಾರ ಗುಂದಗಿ ದೇಗುಲಗಳು ಭಕ್ತರಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ ಎಂದರು. ಒತ್ತಡದ ಕೆಲಸದಿಂದ ಅನೇಕರಿಗೆ ದೇವಸ್ಥಾನಗಳಿಗೆ ಭೇಟಿ ನೀಡಲು ಆಗುತ್ತಿಲ್ಲ. ದೇವಸ್ಥಾನಗಳು ಭಕ್ತಿಯ ಶೃದ್ದಾ ಕೇಂದ್ರಗಳು ಎಂದರು.
ಶಿಕ್ಷಕ ರವಿ ಆಳೂರ, ಶಿಕ್ಷಕ ಎ.ಎಸ್.ಪಾಸೋಡಿ ಮಾತನಾಡಿದರು.
ವೇದಿಕೆಯ ಮೇಲೆ ಗೋಳಸಾರದ ಅಭಿನವ ಪುಂಡಲಿಂಗ ಶ್ರೀಗಳು, ರೋಡಗಿಯ ಅಭಿನವ ಶಿವಲಿಂಗ , ಜೈನಾಪುರದ ರೇಣುಕಾ ಶಿವಾಚಾರ್ಯರರು ನಿತ್ಯಾನಂದ ಶ್ರೀಗಳು ಆರೂಢ ಮಠ ರಾಂಪೂರ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ

ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ
    In (ರಾಜ್ಯ ) ಜಿಲ್ಲೆ
  • ಹಿಂದಿ ವಿಷಯದಲ್ಲಿ ನಿರ್ಧಾರ ಮರು ಪರಿಶೀಲಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.