Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ

‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ

ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಕಾವ್ಯರಶ್ಮಿ»ಸರ್ವರಲ್ಲಿ ವಿನಂತಿ🙏
ಕಾವ್ಯರಶ್ಮಿ

ಸರ್ವರಲ್ಲಿ ವಿನಂತಿ🙏

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಚನೆ
– ಗೀತಾ ಶರ್ಮಾ
(“ನಮ್ಮ ಕಥಾ ಅರಮನೆ” ಬರಹಗಾರರು)

ಉದಯರಶ್ಮಿ ದಿನಪತ್ರಿಕೆ

ಎಲ್ಲಿನೋಡಿದರು ಪ್ಲಾಸ್ಟಿಕ್ ಬಳಕೆ ನಿರಂತರವಾಗಿದೆ
ಯಾವರೀತಿಯೂ ಕರಗದ ಘನತ್ಯಾಜ್ಯ ಹೆಚ್ಚಾಗಿದೆ
ಪ್ರಕೃತಿಮಡಿಲಿಗೆ ಇದರ ಹಾವಳಿ ತಡೆಯದಾಗಿದೆ
ನೀರಿನ ಒಸರಿನಕೊರತೆ ನೀಗಿಸಲು ಕಷ್ಟವಾಗುತ್ತಿದೆ

ವೈಜ್ಞಾನಿಕವಾಗಿ ಭೂಮಿಯ ಫಲವತ್ತತೆ ತಗ್ಗುತ್ತದೆ
ನಿಸರ್ಗದ ಉಷ್ಣಾಂಶಹೆಚ್ಚಿ ಪರಿಣಾಮ ಬೀರುತ್ತಿದೆ ಬಣ್ಣದರೂಪದ ವಸ್ತುಗಳಿಂದ ಆರೋಗ್ಯಕೆಡುತ್ತಿದೆ
ಹಲವಾರು ರೋಗರುಜಿನಕ್ಕೆ ಆಮಂತ್ರಣ ನೀಡಿದೆ

ಪರಿಸರಮಾಲಿನ್ಯ ನಿಯಂತ್ರಣ ಜನರ ಕೈಯಲ್ಲಿದೆ
ಪ್ರಾಣಿ ಪಕ್ಷಿ ಪ್ರಾಣಸಂರಕ್ಷಣೆ ಮಾಡಿಕೊಳ್ಳಬೇಕಿದೆ
ವಿಕೋಪವನು ತಡೆಯಲು ಎಲ್ಲರ ಸಹಕಾರ ಬೇಕಿದೆ
ಮುಂದಿನ ಅನಾಹುತವ ತಡೆಯಲು ವಿನಂತಿಯಿದೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ

‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ

ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
  • ದ್ವಿಭಾಷಾ ನೀತಿ ಕನ್ನಡ ಭಾಷೆ ಉಳಿವಿಗೆ ಮಾರಕ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಚೆಕ್ ಬೌನ್ಸ್ ಪ್ರಕರಣ: ₹೨.೧೦ ಲಕ್ಷ ದಂಡ-ಜೈಲು ಶಿಕ್ಷೆ
    In (ರಾಜ್ಯ ) ಜಿಲ್ಲೆ
  • ನಗರ ಸೌಂದರ್ಯೀಕರಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ-ಪಾಲಿಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ
    In (ರಾಜ್ಯ ) ಜಿಲ್ಲೆ
  • ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.