Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ

ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ

ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಸಹಾಯ ಸಂಘಗಳಿಗೆ ಸರಕಾರದ ಸೌಲಭ್ಯ ಒದಗಿಸಲು ಬದ್ಧ
(ರಾಜ್ಯ ) ಜಿಲ್ಲೆ

ಸ್ವಸಹಾಯ ಸಂಘಗಳಿಗೆ ಸರಕಾರದ ಸೌಲಭ್ಯ ಒದಗಿಸಲು ಬದ್ಧ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

23 ಮಹಿಳಾ ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳಾ ಸ್ವಸಹಾಯ ಸಂಘಗಳಿಗೆ ಸರಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಗುರುವಾರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ 23 ನಾನಾ ಮಹಿಳಾ ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಸಚಿವ ಎಂ. ಬಿ. ಪಾಟೀಲ ಅವರು ಮಹಿಳಾ ಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಮಹಿಳಾ ಸ್ವಸಹಾಯ ಸಂಘಗಳ ಉಚಿತ ನೋಂದಣಿಗೆ ನೆರವು ನೀಡಲಾಗಿದೆ. ಅಲ್ಲದೇ, ಬಬಲೇಶ್ವರ ಮತಕ್ಷೇತ್ರದ 210 ಮಹಿಳಾ ಸ್ವಸಹಾಯ ಸಂಘಗಗಳಿಗೆ ಹೈನುಗಾರಿಕೆ, ಕುರಿಸಾಕಣೆ ಸೇರಿದಂತೆ ಮಹಿಳೆಯರು ಗೃಹ ಉದ್ಯೋಗ ಕೈಗೊಳ್ಳಲು ಸರಕಾರದ ಯೋಜನೆಗಳನ್ನು ಒದಗಿಸಲು ಈಗಗಾಲೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ಸೂಚನೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಮಹಿಳೆಯ ಸಬಲೀಕರಣ ಮತ್ತು ಸ್ವಾವಂಲಬನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಿಕೋಟಾ, ಬರಟಗಿ, ಯತ್ನಾಳ, ಯಕ್ಕುಂಡಿ, ಶೇಗುಣಸಿ, ಕಾತ್ರಾಳ, ಕರಾಡದೊಡ್ಡಿ ಸೇರಿದಂತೆ ನಾನಾ ಗ್ರಾಮಗಳ 23 ಸ್ವಸಹಾಯ ಸಂಘಗಳಿಗೆ ನೋಂದಣಿ ಪ್ರಮಾಣ ಪತ್ರವನ್ನು ಸುನೀಲಗೌಡ ಪಾಟೀಲ ವಿತರಿಸಿದರು.
ಈ ಸಂದರ್ಭದಲ್ಲಿ ಎಂ. ಸಿ. ತಳವಾರ, ಸಂಗಮೇಶ ಕೋಲಕಾರ, ನಾನಾ ಮಹಿಳಾ ಸ್ವಸಹಾಯ ಸಂಘಗಳ ಅಧ್ಯಕ್ಷರು, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ

ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ

ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ

ಹಿಂದಿ ವಿಷಯದಲ್ಲಿ ನಿರ್ಧಾರ ಮರು ಪರಿಶೀಲಿಸಲು ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ
    In (ರಾಜ್ಯ ) ಜಿಲ್ಲೆ
  • ಹಿಂದಿ ವಿಷಯದಲ್ಲಿ ನಿರ್ಧಾರ ಮರು ಪರಿಶೀಲಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಿರುಗಾಳಿ ಮಳೆಗೆ ನೆಲಕ್ಕೊರಗಿದ ಜೋಳದ ಬೆಳೆ
    In (ರಾಜ್ಯ ) ಜಿಲ್ಲೆ
  • ಚಿದಂಬರ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ಸಂತೆ ಕರ ವಸೂಲಿಗಾಗಿ ಸಭೆ
    In (ರಾಜ್ಯ ) ಜಿಲ್ಲೆ
  • ದೇವನೊಬ್ಬ ನಾಮ ಹಲವು ಸಂದೇಶ ಸಾರಿದ ಸಾಯಿಬಾಬಾ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.