Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ

ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ

ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೨೦ರಿಂದ ಉಚಿತ ಅಪೌಷ್ಠಿಕತೆ ತಪಾಸಣೆ & ಚಿಕಿತ್ಸೆ ಶಿಬಿರ
(ರಾಜ್ಯ ) ಜಿಲ್ಲೆ

ಜ.೨೦ರಿಂದ ಉಚಿತ ಅಪೌಷ್ಠಿಕತೆ ತಪಾಸಣೆ & ಚಿಕಿತ್ಸೆ ಶಿಬಿರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಜನೇವರಿ 20 ರಿಂದ ಜನೇವರಿ 25ರ ವರೆಗೆ ಆರು ದಿನಗಳ ಕಾಲ ಉಚಿತ ಅಪೌಷ್ಠಿಕತೆ / ಕಾರ್ಶ್ಯ (Underweight) ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.
ಸಾಮಾನ್ಯ ಲಕ್ಷಣಗಳಾದ ಕಡಿಮೆ ದೇಹದ ತೂಕ, ತೆಳುವಾದ ತೋಳುಗಳು ಮತ್ತು ಕಾಲುಗಳು, ಆಯಾಸ, ಬೌಧಿಕ ಬೆಳವಣಿಗೆಯಲ್ಲಿ ಕುಂಠಿತ ಮುಂತಾದ ಅಪೌಷ್ಠಿಕತೆಯ ತೊಂದರೆಗಳಿಂದ ಬಳಲುವ ಮಕ್ಕಳಿಗೆ ಈ ಶಿಬಿರದಲ್ಲಿ ಉಚಿತ ಅರೋಗ್ಯ ತಪಾಸಣೆ, ಮಾಪನ (ತೂಕ.ಎತ್ತರ,BMI, SKIN, THICKNESS) ಮುಂತಾದ ತಪಾಸಣೆ ಮತ್ತು ಉಚಿತ ಔಷಧ ನೀಡಲಾಗುವುದು.
ಈ ಶಿಬಿರ ನಿಗದಿತ ದಿನಗಳಂದು ಬೆಳಿಕ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಈ ಉಚಿತ ತಪಾಸಣೆ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಎಂದು ಕಾಲೇಜಿನ ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಪೂರ್ವ ನೋಂದಣಿಗಾಗಿ ಡಾ. ದೌಲಬಿ ಎಂ. ಚೌಧರಿ, ಮೊಬೈಲ್ ಸಂಖ್ಯೆ- 8197378138 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ

ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ

ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ

ಹಿಂದಿ ವಿಷಯದಲ್ಲಿ ನಿರ್ಧಾರ ಮರು ಪರಿಶೀಲಿಸಲು ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ
    In (ರಾಜ್ಯ ) ಜಿಲ್ಲೆ
  • ಹಿಂದಿ ವಿಷಯದಲ್ಲಿ ನಿರ್ಧಾರ ಮರು ಪರಿಶೀಲಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಿರುಗಾಳಿ ಮಳೆಗೆ ನೆಲಕ್ಕೊರಗಿದ ಜೋಳದ ಬೆಳೆ
    In (ರಾಜ್ಯ ) ಜಿಲ್ಲೆ
  • ಚಿದಂಬರ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ಸಂತೆ ಕರ ವಸೂಲಿಗಾಗಿ ಸಭೆ
    In (ರಾಜ್ಯ ) ಜಿಲ್ಲೆ
  • ದೇವನೊಬ್ಬ ನಾಮ ಹಲವು ಸಂದೇಶ ಸಾರಿದ ಸಾಯಿಬಾಬಾ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.