Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ವಾರ್ಡ ೧೧ ರಲ್ಲಿ ಕರಾಳ ಕತ್ತಲೆ ಭಾಗ್ಯ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ವಾರ್ಡ ೧೧ ರಲ್ಲಿ ಕರಾಳ ಕತ್ತಲೆ ಭಾಗ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬೀದಿ ದೀಪಗಳು ಸುಟ್ಟು ಹೋಗಿ ಹಲವು ದಿನಗಳು ಕಳೆದಿದ್ದರೂ, ಹೊಸ ದೀಪಗಳನ್ನು ಅಳವಡಿಸದ ಪಟ್ಟಣ ಪಂಚಾಯಿತಿ ಸಿಬ್ಬಂದಿಯ ಕಾರ್ಯವೈಖರಿ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಇಂಡಿ ರಸ್ತೆಯ ವಾರ್ಡ ೧೧ ರಲ್ಲಿನ ಕಲ್ಮೇಶ್ವರ ನಗರದಲ್ಲಿ ಕಳೆದ ೧೫ ದಿನಗಳಿಂದ ವಿದ್ಯುತ್ ಬಲ್ಬ್ಗಳು ಸುಟ್ಟು ಹೋಗಿ ಇಡೀ ರಸ್ತೆಗಳು ಕತ್ತಲೆಯಿಂದ ಕೂಡಿವೆ. ಈ ಕುರಿತು ಸ್ಥಳೀಯ ಸಿಬ್ಬಂದಿ ಸಹಿತ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ವಿನಂತಿಸಲಾಗಿದೆ. ಅದಾಗ್ಯೂ ಇವರೆಗೆ ಯಾವುದೇ ಕ್ರಮ ವಹಿಸದ ಹಿನ್ನೆಲೆಯಲ್ಲಿ ಸಾರ್ವನಿಕರು ಕತ್ತಲೆ ಹಾಗೂ ಕಳ್ಳರ ಕುರಿತು ಭಯ ಪಡುವಂತಾಗಿದೆ. ಈ ಬಗ್ಗೆ ವಾರ್ಡಿನ ಪ್ರಭು ಕೋಟಿನ್, ರವಿ ಚಟ್ಟರಕಿ ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಪಟ್ಟಣದ ಹೊರವಲಯದ ವಿದ್ಯುತ್ ಕಂಬಗಳಿಗೆ ದೀಪ ಅಳವಡಿಸುವುದು ಸುರಕ್ಷತೆಯ ದೃಷ್ಟಿಯಿಂದ ಅತೀ ಅಗತ್ಯವಾಗಿದೆ. ನಿನ್ನೆಯಷ್ಟೇ ವಿಜಯಪುರ ನಗರದಲ್ಲಿ ಕಳ್ಳರು ಮನೆಗೆ ನುಗ್ಗಿ ಹಲ್ಲೆ ಹಾಗೂ ದರೋಡೆ ಮಾಡಿದ ಘಟನೆ ಸಂಭವಿಸಿದೆ. ಈಗ ನಮ್ಮ ಮನೆಗಳು ಸಹ ಪಟ್ಟಣದ ಹೊರವಲಯದಲ್ಲಿವೆ. ಇಲ್ಲಿ ರಾತ್ರಿಯಾಗುತ್ತಿದ್ದಂತೆಯೇ ಯಾರು , ಯಾರು ಬರುತ್ತಾರೋ, ಹೋಗುತ್ತಾರೋ ಗೋತ್ತಾಗುವುದೇ ಇಲ್ಲ. ಒಂದು ವೇಳೆ ಬೀದಿದೀಪಗಳಿದ್ದರೇ ಬರುವವರನ್ನು ಗುರುತಿಸಬಹುದು. ಮೇಲಾಗಿ ಬೆಳಕಿನಲ್ಲಿ ಅಪರಿಚಿತರು ಬರಲು ಭಯಪಡುತ್ತಾರೆ.
ಸ್ಥಳೀಯ ಸಂಬಂಧಿಸಿದ ಸಿಬ್ಬಂದಿ ಬೀದಿ ದೀಪಗಳ ಅಳವಡಿಕೆಗೆ ಕೂಡಲೇ ಕ್ರಮ ವಹಿಸುವುದರ ಮೂಲಕ ಸಾರ್ವಜನಿಕರ ಮನವಿಗೆ ಸ್ಪಂದಿಸಬೇಕು ಎಂದು ವಾರ್ಡಿನ ನಿವಾಸಿಗಳಾದ ಬಂಡೆಪ್ಪಗೌಡ ಬಿರಾದಾರ(ದಿಂಡವಾರ), ರಾಮು ದೇಸಾಯಿ, ಮಹೇಶ ಅಳ್ಳಗಿ, ಶಿವನಗೌಡ ಪಾಟೀಲ, ಸಿದ್ದು ಆನಂದಿ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.