Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ :ಸಿಎಂ
(ರಾಜ್ಯ ) ಜಿಲ್ಲೆ

ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಉದಯರಶ್ಮಿ ದಿನಪತ್ರಿಕೆ

ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಶನಿವಾರ ತುಮಕೂರಿ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಕರೆ ನೀಡಿದರು.
ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಬೇಕು. ಅದರಲ್ಲಿ ಪತ್ರಕರ್ತರ ಕರ್ತವ್ಯ ಮತ್ತು ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದು ಸಲಹೆ ನೀಡಿದರು.
ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮವೂ ಸಹ ಬೆಳೆಯುತ್ತಿದೆ. ಇದು ಅವಕಾಶ ಹಾಗೂ ಸವಾಲು ಎರಡೂ ಆಗಿದೆ ಎಂದರು.
ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.
ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಿದರು.
ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸೇರಿ ಜಿಲ್ಲೆಯ ಶಾಸಕರು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಪುರುಷೋತ್ತಮ ಸ್ವಾಗತಿಸಿದರು.

ತಿಂಡಿ ಸವಿದ ಸಿಎಂ

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದು ಮೆಚ್ತುಗೆ ವ್ಯಕ್ತಪಡಿಸಿದರು.

ಕೆಲವೇ ದಿನಗಳಲ್ಲಿ ಬಸ್ ಪಾಸ್ ಲಭ್ಯ :ಸಿಎಂ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪತ್ರಕರ್ತರಿಗೆ ’ಆರೋಗ್ಯ ಬಾಗ್ಯ’ ಯೋಜನೆ ಜಾರಿಗೆ ಆಗ್ರಹ

ತುಮಕೂರು: ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯ ಸದಾ ಗೌರವಿಸುವ ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದಾರೆಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ಕಳೆದ ಮೂರು ದಶಕಗಳಿಂದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವಂತೆ ನಮ್ಮ ಸಂಘ ಆಯಾ ಸರಕಾರಗಳ ಮುಂದೆ ಬೇಡಿಕೆ ಸಲ್ಲಿಸುತ್ತಲೇ ಬಂದಿತ್ತು. ಆದರೆ ಈ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಮಾತ್ರ ಸಾಧ್ಯವಾಯ್ತು ಎಂದರು.
ಸರಕಾರಿ ನೌಕರರ ಆರೋಗ್ಯ ಸಮಸ್ಯೆಗೆ ’ಸಂಜೀವಿನಿ’ ಯೋಜನೆಯಂತೆ ನಾಡಿನ ಪತ್ರಕರ್ತರರಿಗಾಗಿಯೂ ಸಹ ಸರ್ಕಾರ ಉಚಿತ ಆರೋಗ್ಯ ಸೇವೆ ನೀಡಲು ’ಆರೋಗ್ಯ ಬಾಗ್ಯ’ ಯೋಜನೆ ಜಾರಿಗೆ ಮುಖ್ಯಮಂತ್ರಿಗಳು ಮುಂದಾಗಬೇಕೆಂಬ ಬೇಡಿಕೆ ಮಂಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.