Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೨೧ ರಂದು ಪುಣ್ಯ ಸ್ಮರಣೋತ್ಸವ
(ರಾಜ್ಯ ) ಜಿಲ್ಲೆ

ಜ.೨೧ ರಂದು ಪುಣ್ಯ ಸ್ಮರಣೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ವಿಶ್ವ ದಾಸೋಹ ದಿನಾಚರಣೆಯ ಅಂಗವಾಗಿ ಜ.೨೧ ರಂದು ಬೆಳಿಗ್ಗೆ ೧೦:೩೦ ಕ್ಕೆ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಬಳಿಯ ಗಾರ್ಡನ್ ಜಾಗೆಯಲ್ಲಿ ಲಿಂ.ಹಾನಗಲ್ಲ ಕುಮಾರೇಶ್ವರ ಮಹಾಸ್ವಾಮಿಗಳು, ಸಿದ್ಧಗಂಗಾ ಮಠದ ಲಿಂ.ಶಿವಕುಮಾರ ಮಹಾಸ್ವಾಮಿಗಳು ಮತ್ತು ತಾಲೂಕಿನ ಮಡಿಕೇಶ್ವರ ಗ್ರಾಮದ ಲಿಂ.ಚನ್ನಣ್ಣ ದೇಸಾಯಿ ಅವರ ಪುಣ್ಯ ಸ್ಮರಣೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು, ಕಮತಗಿಯ ಹೊಳೆಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಮಹಾಸ್ವಾಮಿಗಳು, ಮಸೂತಿಯ ಪ್ರಭುಕುಮಾರೇಶ್ವರ ಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಗುಳೆದಗುಡ್ಡ ಮುರುಘಾ ಮಠದ ಕಾಶೀನಾಥ ಮಹಾಸ್ವಾಮಿಗಳು, ಗುಳೇದಗುಡ್ಡ ಮರಡಿ ಮಠದ ಖಾಡಸಿದ್ದೇಶ್ವರ ಮಹಾಸ್ವಾಮಿಗಳು, ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ವಹಿಸುವರು. ಮುಖ್ಯ ಅತಿಥಿಗಳಾಗಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಬಿ.ನಾವದಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಆಗಮಿಸಲಿದ್ದಾರೆ. ಸಮಾರಂಭದ ಬಳಿಕ ಅನ್ನಸಂತರ್ಪಣೆ ಇರಲಿದೆ. ಎಲ್ಲ ಮಾತೆಯರು ಮತ್ತು ಮಹನೀಯರು ಆಗಮಿಸುವಂತೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ಲಿಂಗಾಯತ ಸಮಾಜ ಮತ್ತು ಜೆಸಿ ಗೆಳೆಯರ ಬಳಗ ಪ್ರಕಟಣೆಯ ಮೂಲಕ ಕೋರಿದ್ದಾರೆ.

ಪುಣ್ಯ ಸ್ಮರಣೋತ್ಸವ ನೆನಪಿನಲ್ಲಿ ಜ೨೦ ರಿಂದ ಜ೨೨ ರವರೆಗೆ ಮೂರು ದಿನಗಳ ಕಾಲ ಸಾಣೇಹಳ್ಳಿ ಶಿವಸಂಚಾರ ನಾಟಕೋತ್ಸವದ ವತಿಯಿಂದ ಬಂಗಾರದ ಮನುಷ್ಯ, ತುಲಾಭಾರ ಮತ್ತು ಕೋಳೂರ ಕೊಡಗೂಸು ಎಂಬ ನಾಟಕವನ್ನು ಇಲ್ಲಿನ ಹುಡ್ಕೋ ಬಡಾವಣೆಯ ಗವಿಸಿದ್ದೇಶ್ವರ ವೇದಿಕೆಯಲ್ಲಿ ಪ್ರತಿದಿನ ನಂಜೆ ೬ಗಂಟೆಗೆ ನಡೆಸಿಕೊಡಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.