ಸಿಂದಗಿ: ನಗರದ ವಾರ್ಡ ನಂ.01ರ ಹಡಪದ ಸಮಾಜದ ತಾಲೂಕಾಧ್ಯಕ್ಷ ಮಹಾಂತೇಶ ಮೂಲಿಮನಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷ ಸಿದ್ದಾಂತಗಳನ್ನು ಒಪ್ಪಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಅವರು ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಂಡರು.
ಈ ವೇಳೆ ಮಲ್ಲಿಕಾರ್ಜುನ ಪಡಶೆಟ್ಟಿ, ಬಿಜೆಪಿ ಮಂಡಲ ಮಾಧ್ಯಮ ಸಂಚಾಲಕ ಶಿವಕುಮಾರ ಬಿರಾದಾರ, ಚಂದ್ರಶೇಖರ ಅಮಲಿಹಾಳ, ಡಿ.ಚಿದಾನಂದಶಾಸ್ತ್ರಿ, ವೆಂಕಟೇಶ್ ಕುಮಸಿಗಿ, ಗುರುಪಾದ ಹಂದಿಗನೂರ, ರವಿ ನಾವಿ, ಲಕ್ಷಿ ಹಡಪದ, ಕವಿತಾ ಹಡಪದ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು ಮತ್ತು ಪಕ್ಷದ ಕಾರ್ಯಕರ್ತರು ಇದ್ದರು.
Related Posts
Add A Comment