Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೧೫ ರಿಂದ ೨೦ರೊಳಗೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
(ರಾಜ್ಯ ) ಜಿಲ್ಲೆ

ಫೆ.೧೫ ರಿಂದ ೨೦ರೊಳಗೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಫೆ೧೫ ರಿಂದ ೨೦ರ ಒಳಗೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಿದ್ದೇವೆ. ಎಲ್ಲ ಸಾಹಿತಿಗಳು ಸಾಹಿತ್ಯಾಸಕ್ತರು ಸೂಕ್ತ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ವಿನಂತಿಸಿದರು.
ಪಟ್ಟಣದ ಶಾರದಾ ವಿದ್ಯಾಮಂದಿರದಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಅವಧಿ ಕಡಿಮೆ ಇರುವದರಿಂದ ಸಮಿತಿ ರಚನೆ, ಲಾಂಛನ ಸಿದ್ಧಪಡಿಸುವಿಕೆ, ಕವಿಗೋಷ್ಟಿಗಳಿಗೆ ಹೆಸರುಗಳ ಬಿಡುಗಡೆ, ಸಂಪನ್ಮೂಲ ಕ್ರೂಢಿಕರಣ ಹೀಗೆ ಹಲವು ಕಾರ್ಯಗಳು ತುರ್ತಾಗಿ ಆಗಬೇಕಾಗಿರುವದರಿಂದ ಎಲ್ಲ ಹಿರಿಯ ಸಾಹಿತಿಗಳ, ಅನುಭವಿಗಳ ಮಾರ್ಗದರ್ಶನ, ಸಲಹೆಗಳು ಅತೀ ಅವಶ್ಯ. ಪೂರ್ವಭಾವಿ ಸಭೆ ಕರೆದಾಗ ಎಲ್ಲರೂ ತಪ್ಪದೇ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದಲ್ಲಿ ಮಾತ್ರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಾಧ್ಯ. ಬರುವ ದಿನಗಳಲ್ಲಿ ಮತ್ತೊಮ್ಮೆ ಪೂರ್ವಭಾವಿ ಸಭೆ ಕರೆಯಲಾಗುವದು. ತಪ್ಪದೇ ಭಾಗಿಯಾಗುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಮಾಜಿ ಕಸಾಪ ಅಧ್ಯಕ್ಷ ಎಂ.ಬಿ.ನಾವದಗಿ, ಹಿರಿಯ ಸಾಹಿತಿಗಳಾದ ಅಬ್ದುಲ್ ರಹೆಮಾನ್ ಬಿದರಕುಂದಿ, ಎಸ್.ಎಸ್.ಹೂಗಾರ, ಬಸವರಾಜ ನಾಲತವಾಡ, ಎಚ್.ಆರ್.ಬಾಗವಾನ, ಐ.ಬಿ.ಹಿರೇಮಠ, ಎ.ಆರ್.ಮುಲ್ಲಾ, ಜೆ.ಡಿ.ಮುಲ್ಲಾ, ಪ್ರಕಾಶ ನರಗುಂದ, ಎಸ್.ಎ.ಬೇವಿನಗಿಡದ, ವಾಯ್.ಎಚ್.ವಿಜಯಕರ, ಎಸ್.ಎಸ್.ಕರಡ್ಡಿ ಮತ್ತೀತರರು ಮಾತನಾಡಿ ಸಮ್ಮೇಳನದ ಯಾವುದೇ ಜವಾಬ್ದಾರಿ ವಹಿಸಿದರೂ ಕಾಯಾ, ವಾಚಾ, ಮನಸಾ ಪಾಲಿಸಿ ಕನ್ನಡಾಂಬೆಯ ರಥವನ್ನು ಎಳೆಯುವಲ್ಲಿ ಹಗಲಿರುಳು ಶ್ರಮಿಸುವದಾಗಿ ತಿಳಿಸಿದರು.
ಸಿದ್ದನಗೌಡ ಬಿಜ್ಜೂರ, ಚಂದ್ರು ಕಲಾಲ, ಹುಸೇನ ಮುಲ್ಲಾ ಕಾಳಗಿ, ಶ್ರೀಶೈಲ ಹೂಗಾರ, ಸರಸ್ವತಿ ಪೀರಾಪೂರ, ಪ್ರಭುಗೌಡ ರಾರೆಡ್ಡಿ, ಶ್ರೀಶೈಲ ಕತ್ತಿ, ಶ್ರೀಶೈಲ ಪೂಜಾರಿ, ಸದು ಮಠ, ಹುಸೇನ ಮುಲ್ಲಾ, ಸಿದ್ದಣ್ಣ ಹಡಲಗೇರಿ, ಜಹಾಂಗೀರ ಮುಲ್ಲಾ, ಅರವಿಮದ ಕಾಶಿನಕುಂಟಿ, ದೇವೆಂದ್ರ ವಾಲಿಕಾರ, ಗಂಗಾಧರ ಪವಾಡಶೆಟ್ಟಿ, ಎಂ.ಬಿ.ಪಾಟೀಲ, ನರಸಮ್ಮ ಗುಬಚಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.