Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಸರಕಾರಿ ನೌಕರರಿಗೆ ಜವಾಬ್ದಾರಿ ಹೆಚ್ಚು :ಯಶವಂತರಾಯಗೌಡ
(ರಾಜ್ಯ ) ಜಿಲ್ಲೆ

ರಾಜ್ಯ ಸರಕಾರಿ ನೌಕರರಿಗೆ ಜವಾಬ್ದಾರಿ ಹೆಚ್ಚು :ಯಶವಂತರಾಯಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸರಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ದೊಡ್ಡ ಸಂಘಟನೆ, ಜನ ಪ್ರತಿನಿಧಿಗಿಂತ ಹೆಚ್ಚಿನ ಜವಾಬ್ದಾರಿ ಸರಕಾರಿ ನೌಕರರ ಮೇಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.
ಪಟ್ಟಣದ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಘಟಕ ಇಂಡಿ ಮತ್ತು ಸರಕಾರಿ ನೌಕರರ ಸಹಕಾರಿ ಬ್ಯಾಂಕ ಇವರ ಸಹಯೋಗದಲ್ಲಿ ನಡೆದ ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೂ ಹಾಗೂ ನಿರ್ದೇಶಕರಿಗೂ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಜನರಿಗೆ ಸರಕಾರಿ ನೌಕರರ ಮೇಲೆ ವಿಶ್ವಾಸ ನಂಬಿಕೆ ಇದೆ. ವಿಶ್ವಾಸಾರ್ಹತೆಗೆ ಧಕ್ಕೆ ಬರದಂತೆ ಕೆಲಸ ಮಾಡಿ ಎಂದರು.
ಸರಕಾರಿ ನೌಕರರ ಸಂಘದ ಇಂಡಿ ಘಟಕದ ಅಧ್ಯಕ್ಷ ಬಸವರಾಜ ರಾಹೂರ ಮಾತನಾಡಿ, ನೂತನ ಪದಾಧಿಕಾರಿಗಳು ನೌಕರರ ಹಿತ ಕಾಯುವ ಕೆಲಸವನ್ನು ನಿಭಾಯಿಸಬೇಕು, ಒಗ್ಗಟ್ಟು ಇದ್ದಾಗ ನಮ್ಮ ರಕ್ಷಣೆ ನಮ್ಮಿಂದಲೇ ಸಾದ್ಯವಿದೆ. ಸದಸ್ಯರು ಸಂಘಕ್ಕೆ ಶಕ್ತಿ ಯಾಗಬೇಕು ಎಂದರು.
ಅದ್ಯಕ್ಷರು ಜೆಒಸಿಸಿ ಬ್ಯಾಂಕ ಆನಂದಗೌಡ ಬಿರಾದಾರ, ಕಾಂತು ಇಂಡಿ, ಅರ್ಜುನ ಲಮಾಣಿ, ಅಧ್ಯಕ್ಷರು ಇಂಡಿ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಟಿ.ಪಾಟೀಲ, ರವಿ ಗಿಣ್ಣಿ,ಜಯರಾಮ ಚವ್ಹಾಣ, ಜಟ್ಟೆಪ್ಪ ಮಾದರ ಮಾತನಾಡಿದರು.
ವೇದಿಕೆಯ ಮೇಲೆ ಅಲ್ಲಾಭಕ್ಷ ವಾಲಿಕಾರ, ಬಿ.ಎ.ಇನಾಮದಾರ, ಪಿ.ಜಿ.ಕಲ್ಮನಿ, ಬಿ.ಎಂ.ವಠಾರ, ವಿ.ಪಿ.ಅರವತ್ತು, ಪ್ರಕಾಶ ಐರೋಡಗಿ, ಎಂ.ಸಿ.ಗಿರಣಿವಡ್ಡರ , ಗೀತಾ ಹತ್ತಿ, ಪುಷ್ಪಾ ಗಚ್ಚಿನಮಠ ಮತ್ತಿತರಿದ್ದರು.
ಇದೇ ವೇಳೆ ಜೆಒಸಿಸಿ ಬ್ಯಾಂಕಿಗೆ ಆಯ್ಕೆಯಾದ ಮತ್ತು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.