ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರದ ಬಿ.ಆರ್.ಅಂಬೇಡ್ಕರ್ ವೃತ್ತದ ಹತ್ತಿರ ಇರುವ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯಲ್ಲಿ ಫೆ.೬ರ ಮದ್ಯಾಹ್ನ ೧೨ಗಂಟೆಗೆ ಒಂದು ವಾಹನ ಹರಾಜು ಪ್ರಕ್ರಿಯೆ ಜರುಗಲಿದೆ. ಆಸಕ್ತರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.೯೬೩೨೨೨೯೨೨೦ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
