ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾರಿಗೆ ಇಲಾಖೆ ವತಿಯಿಂದ ರಾಷ್ಟ್ರೀಯ ಸುರಕ್ಷತಾ ಮಾಸಾಚರಣೆ-೨೦೨೫ರ ಅಂಗವಾಗಿ ಜ.೨೩ರ ಬೆಳಿಗ್ಗೆ ೧೦ಗಂಟೆಗೆ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವಿಜಯಪುರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest creative news from FooBar about art, design and business.