ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇವರ ವತಿಯಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಪಟ್ಟಣದ ಮಾರುತಿ ನಗರದ ನಿವಾಸಿ, ಕನ್ನಡಪರ ಸಂಘಟನೆಗಳ ಹೋರಾಟಗಾರ ರಾಜುಗೌಡ ತುಂಬಗಿ ಭಾಜನರಾಗಿ ಸವಣೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು