Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದ ಶ್ರೇಯೋಭಿವೃದ್ಧಿಯಲ್ಲಿ ಮಠಗಳ ಮಾತ್ರ ದೊಡ್ಡದು :ಡಾ.ಬಿದರಿ
(ರಾಜ್ಯ ) ಜಿಲ್ಲೆ

ರಾಜ್ಯದ ಶ್ರೇಯೋಭಿವೃದ್ಧಿಯಲ್ಲಿ ಮಠಗಳ ಮಾತ್ರ ದೊಡ್ಡದು :ಡಾ.ಬಿದರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಾಜ್ಯದಲ್ಲಿ ಅನೇಕ ಮಠಮಾನ್ಯಗಳಿದ್ದು, ಧರ್ಮ ರಕ್ಷಣೆ, ಶಿಕ್ಷಣ, ಸಾಹಿತ್ಯ ಸೇರಿದಂತೆ ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡುತ್ತಾ ಬಂದಿರುತ್ತವೆ. ರಾಜ್ಯದ ಶ್ರೇಯೋಭಿವೃದ್ಧಿಯಲ್ಲಿ ಮಠಗಳ ಮಾತ್ರ ದೊಡ್ಡದು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕವಿ ಡಾ.ಸಿದ್ದಪ್ಪ ಬಿದರಿ ಹೇಳಿದರು.
ಸಿಂದಗಿ ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಆರ್.ಡಿ.ಪಾಟೀಲ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಸಿ ಮಾತನಾಡಿದ ಅವರು, ದೇಶವು ಪ್ರಗತಿ ಸಾದಿಸಬೇಕಾದರೆ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಬಲವಾಗಿರಬೇಕು. ಸಾಮಾಜಿಕ ಪ್ರಗತಿಗೆ ಶತಮಾನಗಳಿಂದ ಮಠಮಾನ್ಯಗಳು ಶಿಕ್ಷಣಕ್ಕೆ ಒತ್ತು ಕೊಟ್ಟಿವೆ. ಶೈಕ್ಷಣಿಕ ಪ್ರಗತಿಯಲ್ಲಿ ಮಠಗಳ ಪಾತ್ರ ದೊಡ್ಡದಿದೆ ಎಂದರು.
ಈ ವೇಳೆ ೨೦೨೩-೨೪ನೆಯ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ವಿವಿಧ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾಥಿಗಳನ್ನು ಪಾರಿತೋಷಕ ನೀಡಿ ಗೌರವಿಸಲಾಯಿತು. ಮತ್ತು ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯಾದ ಪಿ.ಎಸ್.ಸರನಾಡಗೌಡ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ವೇಳೆ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮ್ಮೇಳನದ ಕಾರ್ಯಾಧ್ಯಕ್ಷ ಎನ್.ಬಿ.ಪೂಜಾರಿ ವರದಿ ವಾಚಿಸಿದರು. ವೇದಿಕೆ ಮೇಲೆ ಕೊಣ್ಣೂರಿನ ಹೊರಗಿನ ಕಲ್ಯಾಣಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಪ್ರಧಾನ ಕಾರ್ಯದರ್ಶಿ ರೇಖಾ ಕೊಣ್ಣೂರ ಇದ್ದರು.
ಕಾರ್ಯಕ್ರಮದಲ್ಲಿ ಅಶೋಕ ವಾರದ, ಎಮ್.ಎಸ್.ಹೈಯಾಳಕರ, ಎ.ಆರ್.ಹೆಗ್ಗಣದೊಡ್ಡಿ, ಬಸವರಾಜ ಗೊಡಕಿಂಡಿ, ಸಂಗಣ್ಣ ಶಹಾಪೂರ, ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾಧವ, ಸುನೀಲ ಪಾಟೀಲ, ಪ್ರಸನ್ನ ಜೋಗೂರ, ಎಸ್.ಎಸ್.ತಾಳಿಕೋಟಿ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ರಾಹುಲ ನಾರಾಯಣಕರ್, ಸ್ನೇಹಾ ಕುಲಕರ್ಣಿ, ಸ್ನೇಹಾ ಧರಿ, ಲಕ್ಷ್ಮಿ ಕನ್ನೋಳ್ಳಿ, ಎಸ್.ಎಸ್.ಹೂಗಾರ, ರಾಹುಲ ದಾಸರ್, ಐ.ಎಸ್.ಸಿಂಪಗೇರ್ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿದ್ದರು.

ಮಕ್ಕಳು ಹೆತ್ತ ತಂದೆ ತಾಯಿಗಳನ್ನು ಎಂದು ಕಡೆಗಣಿಸಬಾರದು. ಇಂದು ಹೆಚ್ಚಾಗಿ ವಿದ್ಯಾವಂತರೆ ತಮ್ಮ ಪಾಲಕರನ್ನು ವೃದ್ದಾಶ್ರಮದಲ್ಲಿ ಇಡುತ್ತಿರುವುದು ಯಾವ ಸಂಸ್ಕೃತಿ. ನಮ್ಮ ಭಾರತ ದೇಶ ಸಂಸ್ಕೃತಿ ಮತ್ತು ಸಂಸ್ಕಾರದಲ್ಲಿ ಜಗತ್ತಿಗೆ ಮೀರಿಸಿದಂತ ದೇಶ ಈ ಮಣ್ಣಿನಲ್ಲಿ ಹುಟ್ಟಿದ ನಾವೇಲ್ಲ ಪುಣ್ಯವಂತರು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿತು ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು.”

– ಡಾ.ಸಿದ್ದಪ್ಪ ಬಿದರಿ
ಜಾನಪದ ಕವಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.