Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರಿಕರಿಂದ ಪೊಲೀಸ್ ಇಲಾಖೆಗೆ ಹೃದಯಸ್ಪರ್ಶಿ ಸನ್ಮಾನ
(ರಾಜ್ಯ ) ಜಿಲ್ಲೆ

ನಾಗರಿಕರಿಂದ ಪೊಲೀಸ್ ಇಲಾಖೆಗೆ ಹೃದಯಸ್ಪರ್ಶಿ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಸರಣಿಗಳ್ಳತನ ಮಾಡುತ್ತಿರುವ ಧರೋಡೆಕೋರರನ್ನು ಪತ್ತೆಹಚ್ಚಿ ಬಂಧಿಸಿ ಹೋರಾಡಿದ ಪೊಲೀಸ್ ತಂಡಕ್ಕೆ ನಾಗರಿಕರಿಂದ ಹೃದಯಸ್ಪರ್ಶಿ ಸನ್ಮಾನ ನಡೆಯಿತು.
ರವಿವಾರ ವಿಜಯಪುರ ಗೋಲಗುಂಬಜ್ ಸರ್ಕಲ್ ಇನ್ಸ್ಪೆಕ್ಟರ್ ಕಾರ್ಯಾಲಯದಲ್ಲಿ ವಾರ್ಡ್ನಂ ೨೧ ಲಕ್ಷ್ಮಿ ನಗರ, ಗಣೇಶ, ವೆಂಕಟೇಶ್ ನಗರ ಹಿರಿಯರು, ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ, ಕವಿ ಸಾಹಿತಿ ಮಲ್ಲಿಕಾರ್ಜುನ ಭೃಂಗಿಮಠ ಇವರೊಂದಿಗೆ ನಾಗರಿಕ ಸನ್ಮಾನ ಸಮಾರಂಭ ಜರುಗಿತು.
ಗೋಲಗುಂಬಜ್ ಠಾಣೆಯ ಪಿ.ಸಿ ಭೀಮಾಶಂಕರ ಮಖಣಾಪೂರ, ಗೋಲಗುಂಬಜ್ ಪಿಎಸ್‌ಐ ಎಮ್.ಡಿ. ಗೋರಿ, ಜಲನಗರ ಪಿಎಸ್‌ಐ ಡಿ.ಎಮ್. ಸಂಗಾಪೂರ, ಆದರ್ಶನಗರದ ಪಿಎಸ್‌ಐಗಳು ಆದಂತ ಶ್ರೀಮತಿ ಪ್ರೇಮಾ ಎಸ್. ಕುಚಬಾಳ, ಹಾಗೂ ಸೀತರಾಮ ಲಮಾಣಿ, ಎಪಿಎಮ್‌ಸಿ ಪಿಎಸ್‌ಐ ಆದಂತಹ ಶ್ರೀಮತಿ ಜ್ಯೋತಿ ಕೋತ್, ಸಿಪಿಐ ಆದಂತಹ ಮಲ್ಲಯ್ಯ ಮಠಪತಿ ಹಾಗೂ ಹೆಡ್‌ಕಾನ್‌ಸ್ಟೇಬಲ್ ಆದಂತಹ ರವಿ ಹಂಗರಗಿ ಇವರುಗಳಿಗೆ ಪೊಲೀಸ್ ಅಣ್ಣಾ ಅಂತಾ ಗೀತೆ ಹಾಡುವುದರೊಂದಿಗೆ ಸನ್ಮಾನ ಸಮಾರಂಭ ಜರುಗಿತು.
ನಮ್ಮ ವಿಜಯಪುರ ಜಿಲ್ಲಾ ಪೊಲೀಸ್ ವರೀಷ್ಠಾಧೀಕಾರಿಗಳು ಹಾಗೂ ಹೆಚ್ಚುವರಿ ಪೊಲೀಸ್ ವರೀಷ್ಠಾಧಿಕಾರಿಗಳು, ಹಾಗೂ ಡಿವೈಎಸ್‌ಪಿ ಇವರ ಮಾರ್ಗದರ್ಶನದಂತೆ ದರೋಢೆಕೋರರನ್ನು ಗೋಲಿಬಾರ ಮಾಡುವ ಮೂಲಕ ತಮ್ಮ ಪ್ರಾಣವನ್ನೆ ಬದಿಗಿಟ್ಟು, ದರೋಢೆ ಕೋರರ ಜೊತೆಗೆ ಇಡೀ ರಾತ್ರಿ, ಕಾರ್ಯಾಚರಣೆ ಮಾಡಿ ಪತ್ತೆ ಹಚ್ಚಿ ಬಂಧಿಸಿದ ಪೊಲೀಸ್ ತಂಡವನ್ನು ಶ್ಲಾಘಿಸಿದರು.
ವಿಜಯಪುರ ನಗರದಲ್ಲಿ ಸುಮಾರು ೨೦ದಿನಗಳಿಂದ ಭಯದ ವಾತಾವರಣ ಸೃಷ್ಠಿಸಿದ ಮಧ್ಯ ಪ್ರದೇಶದ ದರೋಢೆಕೋರರನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆಗೆ ಸಂದ ಗೌರವ ಹಾಗೂ ಈ ಒಂದು ಪಟ್ಟಣದಲ್ಲಿ ಮಹಿಳೆಯರು ಹಾಗೂ ಒಚಿಟಿ ಮನೆಯ ಸಾರ್ವಜನಿಕರು ಅತೀ ಭಯದಿಂದ ಜೀವನ ಸಾಗಿಸುವುದನ್ನು ತಪ್ಪಿಸಿದ ಕೀರ್ತಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಗೆ ಸಲ್ಲತಕ್ಕದ್ದು,
ಇದೇ ಸಂದರ್ಭದಲ್ಲಿ ವೀರಶೈವಲಿಂಗಾಯತ ಸೇವಾ ಟ್ರಸ್ಟ್ ಉಪಾಧ್ಯಕ್ಷರಾ ಚನ್ನಬಸಯ್ಯ ಹಿರೇಮಠ, ಲಕ್ಷ್ಮಿ ನಗರದ ಹಿರಿಯರಾದ ಈಶ್ವರ ಹೂಗಾರ, ಅರ್ಜುನಸಾರವಾಡ, ಬಸಯ್ಯ ಹಿರೇಮಠ, ಪ್ರದೀಪಕುಮಾರ ಮಿಸ್ಕಿನ್, ಗುರದಪ್ಪ ಬಳ್ಳೂರ, ಶ್ರವಣಕುಮಾರ ಹೂಗಾರ, ಅನೀಲ ಜಾಧವ, ಕುಮಾರಿ ಸುರೇಖಾ ಎಸ್. ಚವಲಗಿ, ನಜುಂಡಿ ಕುಂಬಾರ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.