Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಆರೋಪಿತರ ಬಂಧನ
(ರಾಜ್ಯ ) ಜಿಲ್ಲೆ

ಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಆರೋಪಿತರ ಬಂಧನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಗರದ ಖೇಮು ರಾಠೋಡ ಎಂಬುವವರ ಮಾಲೀಕತ್ವದ ಇಟ್ಟಂಗಿ ಭಟ್ಟಿಯಲ್ಲಿ ಕಾರ್ಮಿಕರಾಗಿ, ಅಲ್ಲಿರೇ ವಾಸವಾಗಿದ್ದ ಸದಾಶಿವ ಬಸಪ್ಪ ಮಾದರ ಸದಾಶಿವ ಚಂದ್ರಪ್ಪ ಬಬಲಾದಿ ಹಾಗೂ ಉಮೇಶ ಮಾಳಪ್ಪ ಮಾದರ ಅವರ ಮೇಲೆ ಮನಸೋಯಿಚ್ಛೆ ಥಳಿಸಿ, ಮಾರಣಾಂತಿಕ ಹಲ್ಲೆಗೈದ ಮಾಲೀಕ ಖೇಮು ರಾಠೋಡ ಸೇರಿದಂತೆ ಐವರು ಆರೋಪಗಳನ್ನು ಪೋಲೀಸರು ಸೋಮವಾರ ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ: ಜ.13ರಂದು ಸಂಕ್ರಮಣ ಹಬ್ಬದ ನಿಮಿತ್ಯ ಎಲ್ಲ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಿದ್ದರು. ಜ.15 ರಂದು ಇಟ್ಟಂಗಿ ಭಟ್ಟಿ ಮಾಲೀಕರು ಕಾರ್ಮಿಕರಿಗೆ ಫೋನ್ ಮಾಡಿ ಕೆಲಸಕ್ಕೆ ಮರಳಿ ಬರುವಂತೆ ತಿಳಿಸಿದ್ದು, ಆಗ ಕಾರ್ಮಿಕರು ಹಬ್ಬದ ಖರ್ಚಿಗೆ 10 ಸಾವಿರ ಹಣ ಕೇಳಿದ್ದು, ಮಾಲೀಕ ಕೊಡುತ್ತೇನೆ ಅಂತಾ ಹೇಳಿ ಇಟ್ಟಂಗಿ ಭಟ್ಟಿಗೆ ಬರಲು ಹೇಳಿದ್ದು, ಅದರಂತೆ ಮೂವರು ಕಾರ್ಮಿಕರು ಜ.15 ರಂದು ಬೆಳಗ್ಗೆ ಇಟ್ಟಂಗಿ ಭಟ್ಟಿಗೆ ಬಂದಿದ್ದರು. ಆಗ ಮಾಲೀಕ ಖೇಮು ರಾಠೋಡ, ಆತನ ಮಗ ರೋಹನ ರಾಠೋಡ ಹಾಗೂ ಇನ್ನೂ ಕೆಲವು ಜನರು ಸೇರಿ ಕಾರ್ಮಿಕರನ್ನು ರೂಮ್‌ ನಲ್ಲಿ ಕೈ ಕಾಲು ಕಟ್ಟಿ ಹಾಕಿ, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿ ರೂಮ್‌ ನಲ್ಲಿ ಕೂಡಿ ಹಾಕಿರುತ್ತಾರೆ. ನಂತರ ಜ.18 ರಂದು ಬೆಳಿಗ್ಗೆ 10.00 ಗಂಟೆಗೆ ಕಾರ್ಮಿಕರನ್ನು ರೂಮ್‌ನಿಂದ ಹೊರಗೆ ಕರೆದುಕೊಂಡು ಬಂದು ಪುನಃ ಹಲ್ಲೆ ನಡೆಸಿದ್ದರು..
ಸದರಿ ಘಟನೆ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಗುನ್ನೆ ನಂ: 28/2025 ಕಲಂ: 189(2), 191(2), 191(3), 126(2), 127(2), 118(1), 109(1), 352, 351(2): 190 ಬಿ.ಎನ್.ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣದಲ್ಲಿ ಆರೋಪಿತರಾದ ಖೇಮು ರಾಠೋಡ, ಸಚಿನ ಮಾನವರ, ವಿಶಾಲ ಜುಮನಾಳ
ರೋಹನ್ ಖೇಮು ರಾಠೋಡ ಮತ್ತು ಕನಕಮೂರ್ತಿ ಜ್ಞಾನದೇವ ಗೋಂಧಳಿ ಎಂಬುವವರನ್ನು
ಬಂಧಿಸಲಾಗಿದ್ದು, ಎಲ್ಲ ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
  • ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ
    In (ರಾಜ್ಯ ) ಜಿಲ್ಲೆ
  • ಜು.೧೩ರಿಂದ ಸೋಮದೇವರಹಟ್ಟಿ ದುರ್ಗಾದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಿ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.