Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬಿಗರ ಚೌಡಯ್ಯನವರ ವಚನಗಳು ಇಂದಿಗೂ ಪ್ರಸ್ತುತ
(ರಾಜ್ಯ ) ಜಿಲ್ಲೆ

ಅಂಬಿಗರ ಚೌಡಯ್ಯನವರ ವಚನಗಳು ಇಂದಿಗೂ ಪ್ರಸ್ತುತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಸೊಮಲಿಂಗ ಗೆಣ್ಣೂರು ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜಕ್ಕೆ ಅಂಟಿಕೊಂಡಂತಹ ರೋಗಗಳ ನಾಶಕ್ಕೆ ಅಂಬಿಗರ ಚೌಡಯ್ಯರ ವಚನಗಳು ಮದ್ದುಗಳಾಗಿದ್ದವು ಎಂದು ಅಪರ ಜಿಲ್ಲಾಧಿಕಾರಿ ಸೊಮ್ಮಲಿಂಗ ಗೆಣ್ಣೂರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳನ್ನು ನೇರ, ನಿಷ್ಠುರವಾಗಿ ತಮ್ಮ ವಚನಗಳಲ್ಲಿ ಅಂಬಿಗರ ಚೌಡಯ್ಯನವರು ಹೇಳಿ ಸಮಾಜಕ್ಕೆ ಬೆಳಕಾಗಿದ್ದಾರೆ. ಮೂಡನಂಬಿಕೆಗಳು ಸಮಾಜಕ್ಕೆ ಆಘಾತಕಾರಿ ಅಂತಹ ಮೂಡನಂಬಿಕೆಗಳ ವಿರುದ್ಧ ನೇರವಾಗಿ ಮಾತನಾಡಿದ ಶಿವಶರಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂದಿನ ಸಮಾಜದಲ್ಲಿನ ಮೌಢ್ಯಗಳ ನಿರ್ಮೂಲನೆಗಾಗಿ ಶ್ರಮಿಸಿದವರು. ಮಹಿಳೆಯರು ಮತ್ತು ಪುರುಷ ಸಮಾನರೆಂದು ಪ್ರತಿಪಾದಿಸಿದ ತತ್ವನಿಷ್ಟ ಶ್ರೇಷ್ಟ ತತ್ವಜ್ಞಾನಿ, ವಚನಕಾರರಾಗಿದ್ದರು. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.
ನಿಜ ಶರಣ ಅಂಬಿಗರ ಚೌಡಯ್ಯ ಅವರ ಕುರಿತು ಸಾಹಿತಿ ಸತ್ಯಣ್ಣ ಹಡಪದ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಸಂಘದ ಜಿಲ್ಲಾಧ್ಯಕ್ಷ ಸಾಹೇಬ್‌ಗೌಡ ಬಿರಾದಾರ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಬೋವಿ ಸ್ವಾಗತಿಸಿದರು. ಸುಭಾಸ ಕನ್ನೂರ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಾಧಿಕಾರಿ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಸಮಾಜ ಮುಖಂಡರಾದ ಭರತ ಕೋಳಿ, ಶಿವಾನಂದ ಅಂಬಿಗರ, ಗುರುನಾಥ್ ವಾಲಿಕರ್, ಮಹಾದೇವ ಗದ್ಯಾಳ, ಅಶೋಕ ಅಂಬಿಗರ, ಅಪ್ಪು ಕೊಲಕಾರ, ಪ್ರವೀಣ ಗಣಿ, ದಾನಮ್ಮ ಕೋಳಿ, ರೇಣುಕಾ ಮಣ್ಣಿಕೆರಿ, ಪೂಜಾ ಕೋಳಿ, ಹನಮಂತ ನಾಯ್ಕೊಡಿ, ರೂಪಾ, ಕವಿತಾ ತಳವಾರ, ಅಣಪೂರ್ಣಾ ಕೋಳಿ, ಸಂತೋಷ ತಟಗಾರ, ಹಣುಮಂತ ಜಕಣ್ಣವರ, ಪರಶುರಾಮ ಅಳಗುಂಡಿ, ಸೋಮಣಗೌಡ ಕಲ್ಲೂರು, ಭೀಮರಾಯ ಜಿಗಜೀನಗಿ, ದೇವೆಂದ್ರ ಮಿರೇಕರ, ಲಕ್ಷ್ಮಣ್ ಜಾವಡಗಿ, ಸಿ.ಎಸ್.ಕಮತಗಿ, ಪಿ.ಕೆ. ಚೌದರಿ, ಜಿಲ್ಲಾಧಿಕಾರಿಗಳ ಕಛೇರಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.