Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೨೦ ಮಕ್ಕಳಿಗಾಗಿ ತೋಟದ ವಸ್ತಿ ಶಾಲೆ ಆರಂಭಿಸಲು ಆಗ್ರಹ
(ರಾಜ್ಯ ) ಜಿಲ್ಲೆ

೧೨೦ ಮಕ್ಕಳಿಗಾಗಿ ತೋಟದ ವಸ್ತಿ ಶಾಲೆ ಆರಂಭಿಸಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಂದೆಯ ಸ್ಮರಣಾರ್ಥವಾಗಿ ಶಾಲೆಗೆ ಭೂದಾನ ನೀಡಲು ಮುಂದಾದ ಮಗ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ತೋಟದ (ಹೆಬ್ಬಾಳ) ವಸ್ತಿಯ ಸುಮಾರು ೧೨೦ ಮಕ್ಕಳು ಸಮೀಪದಲ್ಲಿ ಶಾಲೆ ಇಲ್ಲದೇ ಪ್ರತಿನಿತ್ಯ ೬-೮ ಕಿ.ಮೀ ನಡೆದುಕೊಂಡು ಹೋಗಿ ಶಾಲೆ ಕಲಿಯಬೇಕಾದ ಅನಿವಾರ್ಯತೆ ಇದೆ, ಅನೇಕ ಮಕ್ಕಳು ಸೌಕರ್ಯಗಳಿಲ್ಲದೇ ಶಾಲೆಯಿಂದ ಹೋರಗುಳಿಯುವಂತಾಗಿದೆ ಕೂಡಲೇ ಇಲ್ಲಿಗೊಂದು ಸರ್ಕಾರಿ ಪ್ರಾಥಮಿಕ ಶಾಲೆ ತೆರೆಯುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು
ಗ್ರಾಮಸ್ಥರಾದ ಗೇನೆಪ್ಪ ಬಿರಾದಾರ ಅವರು ಅವರ ತಂದೆಯ ಸ್ಮರಣಾರ್ಥವಾಗಿ ಅರ್ಧ ಎಕರೆ ಜಾಗೆಯನ್ನು ಕೊಡುವುದಾಗಿ ಕಳೆದ ೩-೪ ವರ್ಷಗಳಿಂದ ಸಂಭಂಧಿಸಿದ ಶಿಕ್ಷಣ ಇಲಾಖೆಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದಾಗ್ಯೂ ಕೂಡಾ ಇಲ್ಲಿಯವರೆಗೆ ಯಾವುದೇ ಬೆಳವಣಿಗೆ ಆಗಿಲ್ಲ. ಇದರಿಂದ ದಯಾಳುಗಳಾದ ತಾವೂಗಳು ಕೂಡಲೇ ಈ ಊರಿನ ೧೨೦ ಮಕ್ಕಳ ಭವಿಷ್ಯ ನಿರ್ಮಿಸಲು ಅಲ್ಲಿಗೊಂದು ಶಾಲೆ ತೆರೆಯಲು ಹಾಗೂ ಮೂಲಭೂತ ಸೌಕರ್ಯ ವದಗಿಸಿ ಶಿಕ್ಷಕರನ್ನು ನೇಮಿಸಬೇಕೆಂಧು ಈ ಮೂಲಕ ತಮ್ಮಲ್ಲಿ ವಿನಂತಿಸಕೊಳ್ಳುತ್ತೆವೆ ಎಂದರು.
ಈ ವೇಳೆ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ, ಹತ್ತಳ್ಳಿ ಗ್ರಾಮಸ್ಥರಾದ ಗೇನೆಪ್ಪ ಬಿರಾದಾರ, ಶಿವಾನಂದ ದುಂಡಪ್ಪ ಬಿರಾದಾರ, ಮಹಾಧೇವಪ್ಪ ತೇಲಿ, ರಾಜೆಸಾ ನದಾಫ, ಜಕರಾಯ ಪೂಜಾರಿ ಸೇರಿದಂತೆ ಇತರರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್; ಬಿಎಲ್ಓಗಳಿಗೆ ಒತ್ತಡ ಹಾಕದಂತೆ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್‌ಗೆ ಸಹಾಯವಾಣಿ ಕೇಂದ್ರ
    In (ರಾಜ್ಯ ) ಜಿಲ್ಲೆ
  • ಜು.೧೨ರಂದು ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ
    In (ರಾಜ್ಯ ) ಜಿಲ್ಲೆ
  • ​ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಡಿಜಿಟಲೀಕರಣಕ್ಕೆ ವೇಗ ನೀಡಿ
    In (ರಾಜ್ಯ ) ಜಿಲ್ಲೆ
  • ಗವಿಸಿದ್ದೇಶ್ವರ ಸೌಹಾರ್ದ ಸಂಘಕ್ಕೆ ಗವಿಸಿದ್ದೇಶ್ವರ ಶ್ರೀ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.